ಅಯೋಧ್ಯೆಯ ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣಕ್ಕೆ 101 ಕೋಟಿ ರೂ ಮೀಸಲು
ಅಯೋಧ್ಯೆ,ಫೆಬ್ರವರಿ 22: ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮರ್ಯಾದಾ ಪುರುಷೋತ್ತಮ ವಿಮಾನ ನಿಲ್ದಾಣಕ್ಕೆ ಬಜೆಟ್‌ನಲ್ಲಿ ಉತ್ತರ ಪ್ರದೇಶ ಸರ್ಕಾರವು 101 ಕೋಟಿ ರೂ. ಮೀಸಲಿರಿಸಿದೆ.
ವಿಶೇಷ ಪ್ರದೇಶ ಕಾರ್ಯಕ್ರಮದಡಿಯಲ್ಲಿ ಪುರ್ವಾಂಚಲದ ವಿಶೇಷ ಯೋಜನೆಗಳಿಗಾಗಿ 300 ಕೋಟಿಯನ್ನು ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.
ಹೊಸ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಲಾಗುತ್ತಿದ್ದು, ಜಿವಾರು ವಿಮಾನ ನಿಲ್ದಾಣದಲ್ಲಿ ವಾಯುನೆಲೆಗಳ ಸಂಖ್ಯೆಯಲ್ಲಿ 2ರಿಂದ 6ಕ್ಕೆ ಹೆಚ್ಚಿಸಲು 2 ಸಾವಿರ ಕೋಟಿ ರೂಪಾಯಿಯನ್ನು ನೀಡಲಾಗುತ್ತಿದೆ.

ಅಲಿಗಢ, ಮೊರಾದಾಬಾದ್, ಮೀರತ್ ನಂತಹ ನಗರಗಳನ್ನು ಶೀಘ್ರದಲ್ಲಿಯೇ ವಿಮಾನ ಸೇವೆಗೆ ಸೇರಿಸಲಾಗುವುದು ಎಂದು ಬಜೆಟ್ ಮಂಡನೆ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸುದ್ದಿಗಾರರಿಗೆ ತಿಳಿಸಿದರು.
ಅಯೋಧ್ಯೆ ಏರ್‌ಪೋರ್ಟ್‌ಗೆ ಶ್ರೀರಾಮನ ಹೆಸರಿಡಲು ಮುಂದಾಗಿದ್ದಾರೆ. ವಿಮಾನ ನಿಲ್ದಾಣಕ್ಕೆ 101 ಕೋಟಿ ರೂ ಮೀಸಲಿಡಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ.
ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಪೇಪರ್ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಹಸಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಅವರು 27,598.40 ಕೋಟಿ ರೂಪಾಯಿಯ ಬಜೆಟ್ ಮಂಡಿಸಿದ್ದಾರೆ.ಪ್ರಧಾನಿ ಮೋದಿಯವರು ಆತ್ಮನಿರ್ಭರ ಭಾರತಕ್ಕೆ ಪೂರಕವಾಗಿ ಬಜೆಟ್ ಮಂಡಿಸಿರುವುದಾಗಿ ಹೇಳಲಾಗಿದೆ.
ಪ್ರತಿ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು,ನೀರು ಪೂರೈಕೆ, ರಸ್ತೆ ಅಭಿವೃದ್ಧಿ ಸೇರಿ ನೇಕ ಕ್ಷೇತ್ರ್ಗಳಿಗೆ ಹೆಚ್ಚಿನ ಒತ್ತು ನೀಡುವ ಬಜೆಟ್ ಇದಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೆಸರಿಗೆ ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications