'ಅಖಿಲೇಶ್ ಮುಸ್ಲಿಂ ನಾಯಕರನ್ನು ಕಡೆಗಣಿಸುತ್ತಿದ್ದಾರೆ': ಸಿಕಂದರ್ ಅಲಿ ಆರೋಪ
ಸಹರಾನ್ಪುರ ಏಪ್ರಿಲ್ 20: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನ ಮುನ್ನೆಲೆಗೆ ಬರುತ್ತಿದೆ. ಅಖಿಲೇಶ್ ಮುಸ್ಲಿಂ ಸಮಾಜವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಸಹರಾನ್ಪುರದ ಹಿರಿಯ ಎಸ್ಪಿ ನಾಯಕ ಸಿಕಂದರ್ ಅಲಿ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದರೂ ಅಖಿಲೇಶ್ ಯಾದವ್ ಅವರ ಮೌನ ನಮಗೆ ಉಸಿರುಗಟ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸಿಕಂದರ್ ಅಲಿ ಎಸ್ಪಿಯ ಹಿರಿಯ ನಾಯಕ. ಎಸ್ಪಿಯ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಆದರೀಗ ಸಿಕಂದರ್ ಅವರು ಎಸ್ಪಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಅಜಂ ಖಾನ್ ಬಂಧನ ಸೇರಿದಂತೆ ಹಲವು ವಿಷಯಗಳಲ್ಲಿ ಅಖಿಲೇಶ್ ಯಾದವ್ ಮೌನ ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮುಲಾಯಂ ಸಿಂಗ್ ಯಾದವ್ ಕಾಲದಲ್ಲಿ ಇದ್ದ ಎಸ್ಪಿ ಇದಲ್ಲ ಎಂದು ಟೀಕಿಸಿದ್ದಾರೆ.

Recommended Video
ಸಿಕಂದರ್ ಅಲಿ ಅವರು ಅಖಿಲೇಶ್ ಯಾದವ್ ಅವರ 'ನಯಾ ಹವಾ ಹೈ, ನಯಾ ಎಸ್ಪಿ ಹೈ' ಎಂಬ ಘೋಷಣೆಯನ್ನೂ ಗುರಿಯಾಗಿಸಿಕೊಂಡಿದ್ದಾರೆ. ಅಖಿಲೇಶ್ ಯಾದವ್ ಮುಸ್ಲಿಮರ ಮತ ಪಡೆದು 111 ಸ್ಥಾನಗಳನ್ನು ಗೆದ್ದಿದ್ದಾರೆ. ಆದರೆ ಆಜಂ ಖಾನ್ ಮತ್ತು ನಹಿದ್ ಹಸನ್ ವಿಷಯದಲ್ಲಿ ಅವರು ಏನನ್ನೂ ಮಾಡಿಲ್ಲ. ಆದರೂ ಅವರು ಶಾಸಕರಾಗಲು ಸಾಧ್ಯವಾಗಿದೆ. ಇದು ಸಾಮಾನ್ಯ ಶಾಸಕನ ಸ್ಥಾನ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ಅಖಿಲೇಶ್ ಯಾದವ್ ಕೇವಲ ಮುಸ್ಲಿಮರನ್ನು ಮತ ಬ್ಯಾಂಕ್ ಎಂದು ಪರಿಗಣಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications