ಮಂಚಕ್ಕೆ ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯ ಸುಟ್ಟ ಶವ ಪತ್ತೆ

ಲಕ್ನೋ, ಜನವರಿ 18: ಮಂಚಕ್ಕೆ ಕಟ್ಟಿದ್ದ ಸ್ಥಿತಿಯಲ್ಲಿ ಮಹಿಳೆಯ ಸುಟ್ಟ ಶವ ಪತ್ತೆಯಾಗಿದೆ.

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಖಾಲಿ ಗುಂಡುಗಳು ಕೂಡ ಪತ್ತೆಯಾಗಿವೆ. ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ಬಳಿಕ ಸುಡಲಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಹೊರವಲಯದಲ್ಲಿ ಆಕೆಯ ದೇಹಪತ್ತೆಯಾಗಿದೆ. ಆದರೆ ಆ ಮಹಿಳೆ ಯಾರೆಂಬುದು ಇನ್ನೂವರೆಗೂ ತಿಳಿದುಬಂದಿಲ್ಲ. ಈಗಾಗಲೇ ಡಿಎನ್‌ಎ ಸ್ಯಾಂಪಲ್‌ಗಳನ್ನು ಪಡೆದಿದ್ದಾರೆ. ಶೀಘ್ರವೇ ಆಕೆ ಯಾರೆಂಬುದು ಪತ್ತೆಯಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಲಕ್ಷ್ಮೀ ನಿವಾಸ್ ಮಿಶ್ರಾ ತಿಳಿಸಿದ್ದಾರೆ.

Womans Burnt Body Found In UP

ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.ಮಹಿಳೆಯನ್ನು ಸಾಧ್ಯವಾದಷ್ಟು ಬೇಗ ಗುರುತಿಸಿ, ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+