ಕೊಡಗು ಮಿಲಿಟರಿ ಶಾಲೆಯಲ್ಲಿ 14 ವರ್ಷದ ಬಾಲಕ ಕೊಲೆ

ಮಡಿಕೇರಿ, ಜೂನ್ 24: ಕೊಡಗಿನ ಸೈನಿಕ ಶಾಲೆಯಲ್ಲಿ ಬಾಲಕನೊಬ್ಬ ಸಾವನ್ನಪಿದ ಘಟನೆ ನಡೆದಿದೆ. ಇದೊಂದು ಕೊಲೆ ಎಂದು ಆತನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದ ಕೂಡಿಗೆಯಲ್ಲಿ ಮಿಲಿಟರಿ ಶಾಲೆ ಇದೆ. ಈ ಶಾಲೆಯಲ್ಲಿ ನಿನ್ನೆ ಅಂದರೆ ಶನಿವಾರ 14 ವರ್ಷದ ಬಾಲಕನೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ.

ಇದು ಸಹಜವಾದ ಸಾವಲ್ಲ. ಇದೊಂದು ಕೊಲೆ ಎಂದು ಪೋಷಕರು ಆಪಾದಿಸಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಷಕರ ದೂರಿನ ಮೇಲೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೊಲೆಗೆ ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

14 year old boy found dead at a military school in Kodagu

ಇದೇ ರೀತಿ ನೋಯ್ಡಾದ ಗುರುಗ್ರಾಮದ ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶಾಲಾ ಬಾಲಕನ ಹತ್ಯೆ ನಡೆದಿತ್ತು. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಇಂಥಹದೇ ಘಟನೆ ಕರ್ನಾಟಕದ ಮಂಜಿನ ನಗರಿ ಮಡಿಕೇರಿಯಲ್ಲಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+