ಪ್ರವಾಹ ಪೀಡಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿದೆ ಖಾಸಗಿ ವಿದ್ಯಾ ಸಂಸ್ಥೆ

ಪುತ್ತೂರು, ಆಗಸ್ಟ್ 24: ಶಿಕ್ಷಣ ವ್ಯಾಪಾರವಾಗಿಬಿಟ್ಟಿದೆ ಎಂಬ ಮಾತುಗಳು ಎಲ್ಲೆಡೆ ಕೇಳಿ ಬರುತ್ತಿರುವ ಈ ಹೊತ್ತಿನಲ್ಲಿ, ಕೆಲವು ಖಾಸಗಿ ವಿದ್ಯಾ ಸಂಸ್ಥೆಗಳು ಈ ಮಾತನ್ನು ಸುಳ್ಳು ಮಾಡುವತ್ತ ಮಹತ್ವದ ಮಾನವೀಯ ಹೆಜ್ಜೆ ಇಟ್ಟಿವೆ.

ಕೊಡಗಿನ ಪ್ರವಾಹದಿಂದ ತೊಂದರೆಗೊಳಪಟ್ಟ ಮಕ್ಕಳಿಗೆ ಒಂದುವರ್ಷದ ಕಾಲ ಉಚಿತವಾಗಿ ಶಿಕ್ಷಣ ನೀಡಲು ಕೆಲವು ಖಾಸಗಿ ವಿದ್ಯಾಸಂಸ್ಥೆಗಳು ಮುಂದೆ ಬಂದಿದೆ.

ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆ, ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆ ಈ ಮಾನವೀಯ ನಿರ್ಧಾರ ಕೈಗೊಂಡಿದ್ದು, 5 ವರ್ಷದ ವಿದ್ಯಾರ್ಥಿಗಳಿಂದ ಹಿಡಿದು ಎಂಜಿನಿಯರಿಂಗ್ ವರೆಗೆ ಒಂದು ವರ್ಷದ ಕಾಲ ಈ ವಿದ್ಯಾ ಸಂಸ್ಥೆಗಳಿಗೆ ಉಚಿತವಾಗಿ ಅಡ್ಮಿಷನ್ ಪಡೆದು ಶಿಕ್ಷಣ ಪಡೆಯಬಹುದು.

Flood affected Kodagu students can get free education for one year

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಐದನೇ ತರಗತಿಯಿಂ ಎಂಜಿನಿಯರ್ ಕೋರ್ಸ್‌ ವರೆಗೂ ಪ್ರವಾಹದಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳು ಶಿಕ್ಷಣ ಪಡೆಯಬಹುದು. ಪ್ರಗತಿ ವಿದ್ಯಾಸಂಸ್ಥೆಯಲ್ಲಿ 8 ಮತ್ತು 9 ನೇ ತರಗತಿ ಮಕ್ಕಳು ಉಚಿತ ವಿದ್ಯಾಭ್ಯಾಸ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+