ಕೊಡಗು ಜಿಲ್ಲೆಯ ಹೋಬಳಿವಾರು ಮಳೆ ವಿವರ, ಹಾರಂಗಿ ನೀರಿನ ಮಟ್ಟ

ಮಡಿಕೇರಿ ಆ.25: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 2.37 ಮಿ.ಮೀ. ಕಳೆದ ವರ್ಷ ಇದೇ ದಿನ 10.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1858.98 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1945.68 ಮಿ.ಮೀ ಮಳೆಯಾಗಿತ್ತು.

Recommended Video

      DK Shivakumar, ಕನಕಪುರ ಬಂಡೆನು ಬಿಡಲಿಲ್ಲ ಕೊರೋನ! | Oneindia Kannada

      ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ(ಆಗಸ್ಟ್ 24ರಂತೆ) ಸರಾಸರಿ ಮಳೆ 3.85 ಮಿ.ಮೀ. ಕಳೆದ ವರ್ಷ ಇದೇ ದಿನ 12 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2621.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2603.04 ಮಿ.ಮೀ. ಮಳೆಯಾಗಿತ್ತು.

      ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.17 ಮಿ.ಮೀ. ಕಳೆದ ವರ್ಷ ಇದೇ ದಿನ 11.59 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1697.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1942.80 ಮಿ.ಮೀ. ಮಳೆಯಾಗಿತ್ತು.

      Heavy rain recorded this season in Kodagu, Harangi Dam water level on Aug 24

      ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.10 ಮಿ.ಮೀ. ಕಳೆದ ವರ್ಷ ಇದೇ ದಿನ 8.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1257.77 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1291.19 ಮಿ.ಮೀ. ಮಳೆಯಾಗಿತ್ತು.

      ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ(ಮಿ.ಮೀ):
      ಮಡಿಕೇರಿ ಕಸಬಾ 2.40, ಸಂಪಾಜೆ 4.80, ಭಾಗಮಂಡಲ 8.20, ಹುದಿಕೇರಿ 12, ಪೊನ್ನಂಪೇಟೆ 1, ಸೋಮವಾರಪೇಟೆ ಕಸಬಾ 1.40, ಶಾಂತಳ್ಳಿ 2, ಕೊಡ್ಲಿಪೇಟೆ 2, ಕುಶಾಲನಗರ 0.20, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.

      ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

      ಹಾರಂಗಿ ಜಲಾಶಯದ ನೀರಿನ ಮಟ್ಟ (24-08-2020) ವರದಿ
      ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.23 ಅಡಿಗಳು, ಕಳೆದ ವರ್ಷ ಇದೇ ದಿನ 2858.03 ಅಡಿ. ಇಂದಿನ ನೀರಿನ ಒಳಹರಿವು 1002 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2858.03 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 933, ನಾಲೆಗೆ 200. ಕಳೆದ ವರ್ಷ ಇದೇ ದಿನ ನದಿಗೆ 1000, ನಾಲೆಗೆ 1600 ಕ್ಯುಸೆಕ್

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+