• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೇಶದಲ್ಲಿಯೇ ಆ.7ಕ್ಕೆ ಅತ್ಯಧಿಕ ಮಳೆ ಪ್ರಮಾಣ ದಾಖಲಿಸಿದ ಕೊಡಗು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಆಗಸ್ಟ್‌ 08: ಶುಕ್ರವಾರ ಕೊಡಗಿನಲ್ಲಿ ಸುರಿದ ಮಳೆ ದೇಶದಲ್ಲಿಯೇ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಆಗಸ್ಟ್ 7ರಂದು ಶುಕ್ರವಾರ ಕೊಡಗು ಜಿಲ್ಲೆಯಲ್ಲಿ ದಾಖಲೆಯ, 235 ಮಿ.ಮೀ. ಮಳೆಯಾಗಿದೆ. ಇದು ನಿನ್ನೆ ದೇಶದಲ್ಲಿಯೇ ಸುರಿದ ಅತ್ಯಧಿಕ ಮಳೆ ಪ್ರಮಾಣವಾಗಿದೆ.

   Kerala Rains : ವರುಣನ ಅಬ್ಬರಕೆ ಬೆಚ್ಚಿಬಿದ್ದ ದೇವರ ನಾಡು | Oneindia Kannada

   ಹವಾಮಾನ ಇಲಾಖೆ ಮಾಹಿತಿಯಂತೆ ಮಹಾರಾಷ್ಟ್ರದ ಮಹಾಬಲೇಶ್ವರ, ಮೆರಥೆರಾನ್ ವ್ಯಾಪ್ತಿ ಕೊಡಗು ಜಿಲ್ಲೆ ನಂತರ ಅತ್ಯಧಿಕ ಮಳೆ ಬಿದ್ದ ಪ್ರದೇಶಗಳಾಗಿದೆ. ದೇಶದಲ್ಲಿ ಕನಾ೯ಟಕ ರಾಜ್ಯ ಅತ್ಯಧಿಕ ಮಳೆಯಾದ ರಾಜ್ಯವಾಗಿದೆ.

   ಕೊಡಗಿನಲ್ಲಿ ನಿಲ್ಲದ ಗಾಳಿ ಮಳೆ: ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆಕೊಡಗಿನಲ್ಲಿ ನಿಲ್ಲದ ಗಾಳಿ ಮಳೆ: ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ

   ಆ.8 ಮತ್ತು 9 ರಂದು ಕೊಡಗಿನಲ್ಲಿ ಮಳೆ ಇಳಿಮುಖವಾಗುವ ಸಾಧ್ಯತೆಯಿದೆಯಾದರೂ ಆ.10, 11 ಮತ್ತು 12 ರಂದು ಮತ್ತೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದೂ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿಯುವ ಸಂಗತಿಯೂ ಜರುಗುತ್ತಿದೆ. ಮಳೆ ನಿಲ್ಲದಾಗಿದ್ದು, ಜನರು ಪ್ರವಾಹ ಹಾಗೂ ಭೂಕುಸಿತ ಸಂಭವಿಸುವ ಆತಂಕದಲ್ಲಿದ್ದಾರೆ. ಕೆಲವರು ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

   English summary
   On Friday, August 7, the Kodagu district recorded a 235mm rain. It was the highest rainfall in the country yesterday,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X