ಕೊಡಗು ಜಿಲ್ಲೆಯ ಮಳೆ ವಿವರ, ಹಾರಂಗಿ ನೀರಿನ ಮಟ್ಟ ಎಷ್ಟು?
ಮಡಿಕೇರಿ ಆ. 30: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 10.03 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1859.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2003.10 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಆಗಸ್ಟ್ 29ಕ್ಕೆ ಅನ್ವಯವಾಗುವಂತೆ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 8.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2624.18 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2674.49 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಆಗಸ್ಟ್ 29ಕ್ಕೆ ಅನ್ವಯವಾಗುವಂತೆ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 13.87 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1697.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2017.99 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಆಗಸ್ಟ್ 29ಕ್ಕೆ ಅನ್ವಯವಾಗುವಂತೆ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1258.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1316.83 ಮಿ.ಮೀ. ಮಳೆಯಾಗಿತ್ತು.
ಹಾರಂಗಿ ಜಲಾಶಯದ ನೀರಿನ ಮಟ್ಟ (29-08-2020) ವರದಿ
***************************************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.63 ಅಡಿಗಳು, ಕಳೆದ ವರ್ಷ ಇದೇ ದಿನ 2858.01 ಅಡಿ. ಇಂದಿನ ನೀರಿನ ಒಳಹರಿವು 1029 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1590 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 450, ನಾಲೆಗೆ 1170. ಕಳೆದ ವರ್ಷ ಇದೇ ದಿನ ನದಿಗೆ 1600, ನಾಲೆಗೆ 1600 ಕ್ಯುಸೆಕ್.












Click it and Unblock the Notifications