ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿ ತನಕ ಸುರಿದ ಮಳೆ ವಿವರ
ಮಡಿಕೇರಿ ಸೆ.1: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.57 ಮಿ.ಮೀ. ಕಳೆದ ವರ್ಷ ಇದೇ ದಿನ 8.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1864.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2028.65 ಮಿ.ಮೀ ಮಳೆಯಾಗಿತ್ತು.
Recommended Video
ಮಡಿಕೇರಿ ತಾಲ್ಲೂಕಿನಲ್ಲಿ ಸೋಮವಾರ (ಆಗಸ್ಟ್ 31) ಸರಾಸರಿ ಮಳೆ 4.35 ಮಿ.ಮೀ. ಕಳೆದ ವರ್ಷ ಇದೇ ದಿನ 18.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2638.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2717.69 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಸೋಮವಾರ (ಆಗಸ್ಟ್ 31) ಸರಾಸರಿ ಮಳೆ 0.37 ಮಿ.ಮೀ. ಕಳೆದ ವರ್ಷ ಇದೇ ದಿನ 1.93 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1697.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2034.34 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೋಮವಾರ (ಆಗಸ್ಟ್ 31) ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 3.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1258.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1333.93 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:ಮಡಿಕೇರಿ ಕಸಬಾ 9.60, ಸಂಪಾಜೆ 4.20, ಭಾಗಮಂಡಲ 3.60, ವಿರಾಜಪೇಟೆ ಕಸಬಾ 2.20 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (31-08-2020) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.26 ಅಡಿಗಳು, ಕಳೆದ ವರ್ಷ ಇದೇ ದಿನ 2858.16 ಅಡಿ. ಇಂದಿನ ನೀರಿನ ಒಳಹರಿವು 1025 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2345 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 335, ನಾಲೆಗೆ 1325. ಕಳೆದ ವರ್ಷ ಇದೇ ದಿನ ನದಿಗೆ 1600, ನಾಲೆಗೆ 1600 ಕ್ಯುಸೆಕ್.












Click it and Unblock the Notifications