ಕೊಡಗು: ಯಾವ ತಾಲೂಕಿನಲ್ಲಿ ಹೆಚ್ಚು ಮಳೆ ಬರ್ತಿದೆ?

ಮಡಿಕೇರಿ ಸೆ.02: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 9.14 ಮಿ.ಮೀ. ಕಳೆದ ವರ್ಷ ಇದೇ ದಿನ 17.90 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1873.80 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2046.55 ಮಿ.ಮೀ ಮಳೆಯಾಗಿತ್ತು.

Recommended Video

      China ಗಡಿಗೆ ಎಂಟ್ರಿ ಕೊಟ್ಟ ಭಾರತೀಯ ಸೇನೆ | Oneindia Kannada

      ಮಡಿಕೇರಿ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 01ರ ಸರಾಸರಿ ಮಳೆ 9.05 ಮಿ.ಮೀ. ಕಳೆದ ವರ್ಷ ಇದೇ ದಿನ 25.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2647.18 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2743.29 ಮಿ.ಮೀ. ಮಳೆಯಾಗಿತ್ತು.

      ವಿರಾಜಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 01ರ ಸರಾಸರಿ ಮಳೆ 14.23 ಮಿ.ಮೀ. ಕಳೆದ ವರ್ಷ ಇದೇ ದಿನ 14.77 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1711.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2049.11 ಮಿ.ಮೀ. ಮಳೆಯಾಗಿತ್ತು.

      Kodagu: Taluk Level Rain Record As On September 02, Harangi Dam Waterlevel

      ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 01ರ ಸರಾಸರಿ ಮಳೆ 4.13 ಮಿ.ಮೀ. ಕಳೆದ ವರ್ಷ ಇದೇ ದಿನ 13.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1262.23 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1347.26 ಮಿ.ಮೀ. ಮಳೆಯಾಗಿತ್ತು.

      ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:
      ಮಡಿಕೇರಿ ಕಸಬಾ 5.40, ನಾಪೋಕ್ಲು 10, ಸಂಪಾಜೆ 18.20, ಭಾಗಮಂಡಲ 2.60, ವಿರಾಜಪೇಟೆ ಕಸಬಾ 20, ಹುದಿಕೇರಿ 9, ಶ್ರೀಮಂಗಲ 18, ಪೊನ್ನಂಪೇಟೆ 10.40, ಅಮ್ಮತ್ತಿ 18, ಬಾಳೆಲೆ 10, ಸೋಮವಾರಪೇಟೆ ಕಸಬಾ 5, ಶನಿವಾರಸಂತೆ 6.40, ಶಾಂತಳ್ಳಿ 4, ಕುಶಾಲನಗರ 5.40, ಸುಂಟಿಕೊಪ್ಪ 4 ಮಿ.ಮೀ.ಮಳೆಯಾಗಿದೆ.

      ಹಾರಂಗಿ ಜಲಾಶಯದ ನೀರಿನ ಮಟ್ಟ (01-09-2020) ವರದಿ

      ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.02 ಅಡಿಗಳು, ಕಳೆದ ವರ್ಷ ಇದೇ ದಿನ 2858.18 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 4.20 ಮಿ.ಮೀ., ಕಳೆದ ವರ್ಷ ಇದೇ ದಿನ 3.60 ಮಿ.ಮೀ. ಇಂದಿನ ನೀರಿನ ಒಳಹರಿವು 1027 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1915 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 335, ನಾಲೆಗೆ 1600. ಕಳೆದ ವರ್ಷ ಇದೇ ದಿನ ನದಿಗೆ 1600, ನಾಲೆಗೆ 1600 ಕ್ಯುಸೆಕ್.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+