ಕೊಡಗು ಜಿಲ್ಲೆ ತಾಲೂಕುವಾರು ಎಷ್ಟು ಮಳೆ ಸುರಿದಿದೆ?
ಮಡಿಕೇರಿ ಸೆ.06: ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 9.72 ಮಿ.ಮೀ. ಕಳೆದ ವರ್ಷ ಇದೇ ದಿನ 99.16 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1929.27 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2240.41 ಮಿ.ಮೀ ಮಳೆಯಾಗಿತ್ತು.
Recommended Video
ಮಡಿಕೇರಿ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 5ರಂತೆ ಸರಾಸರಿ ಮಳೆ 14.80 ಮಿ.ಮೀ. ಕಳೆದ ವರ್ಷ ಇದೇ ದಿನ 159.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2722.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3027.54 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 5ರಂತೆ ಸರಾಸರಿ ಮಳೆ 4.33 ಮಿ.ಮೀ. ಕಳೆದ ವರ್ಷ ಇದೇ ದಿನ 77.22 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1760.69 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2210.58 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೆಪ್ಟೆಂಬರ್ 5ರಂತೆ ಸರಾಸರಿ ಮಳೆ 10.03 ಮಿ.ಮೀ. ಕಳೆದ ವರ್ಷ ಇದೇ ದಿನ 60.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1304.41 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1483.1 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 16.60, ಸಂಪಾಜೆ 26.20, ಭಾಗಮಂಡಲ 16.40, ವಿರಾಜಪೇಟೆ ಕಸಬಾ 1.80, ಹುದಿಕೇರಿ 13, ಶ್ರೀಮಂಗಲ 11.20, ಸೋಮವಾರಪೇಟೆ ಕಸಬಾ 27, ಶನಿವಾರಸಂತೆ 8, ಶಾಂತಳ್ಳಿ 14.20, ಕೊಡ್ಲಿಪೇಟೆ 6, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (05-09-2020) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.55 ಅಡಿಗಳು, ಕಳೆದ ವರ್ಷ ಇದೇ ದಿನ 2857.19 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 14.20, ಕಳೆದ ವರ್ಷ ಇದೇ ದಿನ 22.60 ಮಿ.ಮೀ. ಇಂದಿನ ನೀರಿನ ಒಳಹರಿವು 832 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 8730 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 300. ಕಳೆದ ವರ್ಷ ಇದೇ ದಿನ ನದಿಗೆ 1600, ನಾಲೆಗೆ 1000 ಕ್ಯುಸೆಕ್.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications