ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನ ವಿವಿಧ ತಾಲೂಕುಗಳಲ್ಲಿ ಸುರಿದ ಮಳೆ ಲೆಕ್ಕಾಚಾರ!

|
Google Oneindia Kannada News

ಮಡಿಕೇರಿ ಸೆ.07: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 13.84 ಮಿ.ಮೀ. ಕಳೆದ ವರ್ಷ ಇದೇ ದಿನ 37.33 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1950.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2326.47 ಮಿ.ಮೀ ಮಳೆಯಾಗಿತ್ತು.

Recommended Video

ಇನ್ನೂ 5 ದಿನಗಳ ಕಾಲ Raginiಗೆ ಪೊಲೀಸ್ ಸ್ಟೇಷನ್ನೇ ಗತಿ | Oneindia Kannada

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.60 ಮಿ.ಮೀ. ಕಳೆದ ವರ್ಷ ಇದೇ ದಿನ 33.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2750.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3126.79 ಮಿ.ಮೀ. ಮಳೆಯಾಗಿತ್ತು

ಸೆಪ್ಟೆಂಬರ್ 10ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಸೆಪ್ಟೆಂಬರ್ 10ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.60 ಮಿ.ಮೀ. ಕಳೆದ ವರ್ಷ ಇದೇ ದಿನ 30.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1787.29 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2273.38 ಮಿ.ಮೀ. ಮಳೆಯಾಗಿತ್ತು.

Kodagu: Taluk level Rain record as on September 07, Harangi Dam waterlevel

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.33 ಮಿ.ಮೀ. ಕಳೆದ ವರ್ಷ ಇದೇ ದಿನ 47.77 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1314.01 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1579.24 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 7, ನಾಪೋಕ್ಲು 22, ಸಂಪಾಜೆ 7, ಭಾಗಮಂಡಲ 14.40, ವಿರಾಜಪೇಟೆ ಕಸಬಾ 48.60, ಹುದಿಕೇರಿ 10, ಶ್ರೀಮಂಗಲ 22, ಪೊನ್ನಂಪೇಟೆ 36, ಅಮ್ಮತ್ತಿ 16, ಬಾಳೆಲೆ 9, ಸೋಮವಾರಪೇಟೆ ಕಸಬಾ 9.40, ಶಾಂತಳ್ಳಿ 2, ಕೊಡ್ಲಿಪೇಟೆ 1, ಕುಶಾಲನಗರ 9.60, ಸುಂಟಿಕೊಪ್ಪ 10 ಮಿ.ಮೀ.ಮಳೆಯಾಗಿದೆ.

ಶಿವಮೊಗ್ಗ ಮಳೆ ಪ್ರಮಾಣ ಮತ್ತು ಅಣೆಕಟ್ಟಿನ ಮಟ್ಟಶಿವಮೊಗ್ಗ ಮಳೆ ಪ್ರಮಾಣ ಮತ್ತು ಅಣೆಕಟ್ಟಿನ ಮಟ್ಟ

ಹಾರಂಗಿ ಜಲಾಶಯದ ನೀರಿನ ಮಟ್ಟ (07-09-2020) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.51 ಅಡಿಗಳು, ಕಳೆದ ವರ್ಷ ಇದೇ ದಿನ 2857.83 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 32.40, ಕಳೆದ ವರ್ಷ ಇದೇ ದಿನ 10.60 ಮಿ.ಮೀ. ಇಂದಿನ ನೀರಿನ ಒಳಹರಿವು 1071 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 9404 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 500. ಕಳೆದ ವರ್ಷ ಇದೇ ದಿನ ನದಿಗೆ 1675, ನಾಲೆಗೆ 1000 ಕ್ಯುಸೆಕ್.

English summary
Heavy rainfall recorded in Kodagu district, In this season so far 1929.27 mm rain recorded in Kodagu district. Here are the water level of Harangi dam in the district as on September 07.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X