ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಯ ಮಳೆ ವಿವರ, ಜನವರಿಯಿಂದ ಸೆಪ್ಟೆಂಬರ್ ತನಕ

|
Google Oneindia Kannada News

ಮಡಿಕೇರಿ ಸೆ.08: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 5.03 ಮಿ.ಮೀ. ಕಳೆದ ವರ್ಷ ಇದೇ ದಿನ 44.92 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1955.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2371.39 ಮಿ.ಮೀ ಮಳೆಯಾಗಿತ್ತು.

Recommended Video

IPL 2020 ಈ ಬಾರಿ ಭಾರತದ ಆಟಗಾರರಿಗೆ ಕೊಂಚ ಕಷ್ಟವಾಗಲಿದೆ | Oneindia Kannada

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.05 ಮಿ.ಮೀ. ಕಳೆದ ವರ್ಷ ಇದೇ ದಿನ 52.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2757.98 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3179.34 ಮಿ.ಮೀ. ಮಳೆಯಾಗಿತ್ತು.

ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೂ ಅಲರ್ಟ್, ತುಂಬುತ್ತಿವೆ ಜಲಾಶಯಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೂ ಅಲರ್ಟ್, ತುಂಬುತ್ತಿವೆ ಜಲಾಶಯ

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.10 ಮಿ.ಮೀ. ಕಳೆದ ವರ್ಷ ಇದೇ ದಿನ 35.42 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1791.39 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2308.80 ಮಿ.ಮೀ. ಮಳೆಯಾಗಿತ್ತು.

Kodagu: Taluk level Rain record as till September 08 from Jan 2020

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.95 ಮಿ.ಮೀ. ಕಳೆದ ವರ್ಷ ಇದೇ ದಿನ 46.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1317.96 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1626.04 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 4.60, ನಾಪೋಕ್ಲು 15, ಸಂಪಾಜೆ 3, ಭಾಗಮಂಡಲ 5.60, ವಿರಾಜಪೇಟೆ ಕಸಬಾ 8.60, ಹುದಿಕೇರಿ 8, ಪೊನ್ನಂಪೇಟೆ 4, ಬಾಳೆಲೆ 4, ಸೋಮವಾರಪೇಟೆ ಕಸಬಾ 10.80, ಶಾಂತಳ್ಳಿ 2, ಕೊಡ್ಲಿಪೇಟೆ 8.50, ಕುಶಾಲನಗರ 0.40, ಸುಂಟಿಕೊಪ್ಪ 2 ಮಿ.ಮೀ.ಮಳೆಯಾಗಿದೆ.

ಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಕರ್ನಾಟಕ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಹಾರಂಗಿ ಜಲಾಶಯದ ನೀರಿನ ಮಟ್ಟ (08-09-2020)
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.42 ಅಡಿಗಳು, ಕಳೆದ ವರ್ಷ ಇದೇ ದಿನ 2857.63 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.20, ಕಳೆದ ವರ್ಷ ಇದೇ ದಿನ 7.60 ಮಿ.ಮೀ. ಇಂದಿನ ನೀರಿನ ಒಳಹರಿವು 955 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 6573 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 775. ಕಳೆದ ವರ್ಷ ಇದೇ ದಿನ ನದಿಗೆ 1675, ನಾಲೆಗೆ 1000 ಕ್ಯುಸೆಕ್.

English summary
Heavy rainfall recorded in Kodagu district, In this season so far 1955.76 mm rain recorded in Kodagu district. Here are the water level of Harangi dam in the district as on September 08.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X