Get Updates
Get notified of breaking news, exclusive insights, and must-see stories!

ಕೊಡಗು: ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ

ಮಡಿಕೇರಿ ಅ.1: ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 20.22 ಮಿ.ಮೀ. ಕಳೆದ ವರ್ಷ ಇದೇ ದಿನ 15.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2421.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2606.97 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 29.50 ಮಿ.ಮೀ. ಕಳೆದ ವರ್ಷ ಇದೇ ದಿನ 14.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3439.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3551.20 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.97 ಮಿ.ಮೀ. ಕಳೆದ ವರ್ಷ ಇದೇ ದಿನ 18.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2181.86 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2466.79 ಮಿ.ಮೀ. ಮಳೆಯಾಗಿತ್ತು.

Kodagu: Taluk level Rain record, weather forecast October 14

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 17.20 ಮಿ.ಮೀ. ಕಳೆದ ವರ್ಷ ಇದೇ ದಿನ 11.92 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1643.05 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1802.91 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 36.80, ನಾಪೋಕ್ಲು 27, ಭಾಗಮಂಡಲ 54.20, ವಿರಾಜಪೇಟೆ ಕಸಬಾ 20.20, ಹುದಿಕೇರಿ 22, ಶ್ರೀಮಂಗಲ 4.60, ಪೊನ್ನಂಪೇಟೆ 20, ಅಮ್ಮತ್ತಿ 4, ಬಾಳೆಲೆ 13, ಸೋಮವಾರಪೇಟೆ ಕಸಬಾ 14.40, ಶನಿವಾರಸಂತೆ 14.40, ಶಾಂತಳ್ಳಿ 38.20, ಕೊಡ್ಲಿಪೇಟೆ 19.60, ಕುಶಾಲನಗರ 2.60, ಸುಂಟಿಕೊಪ್ಪ 14 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (14-10-2020) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.25 ಅಡಿಗಳು, ಕಳೆದ ವರ್ಷ ಇದೇ ದಿನ 2857.79 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 4.20, ಕಳೆದ ವರ್ಷ ಇದೇ ದಿನ 14.20 ಮಿ.ಮೀ., ಇಂದಿನ ನೀರಿನ ಒಳಹರಿವು 2868 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 755 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 700, ನಾಲೆಗೆ 200 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 300, ನಾಲೆಗೆ 600 ಕ್ಯುಸೆಕ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+