• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಡ್ಯದಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಪಾಸಿಟಿವ್

|

ಮಂಡ್ಯ, ಮೇ 14: ಮಂಡ್ಯ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಮುಂಬೈ ನಂಜು ಮಂಡ್ಯವನ್ನು ಬಿಟ್ಟು ಬಿಡದೆ ಕಾಡುತ್ತಿದೆ.

ಹೊಸದಾಗಿ ಇಂದು 6 ವರ್ಷದ ಮಗು ಸೇರಿ ನಾಲ್ವರಿಗೆ ಸೋಂಕು ದೃಢವಾಗಿದೆ. ಈ ನಾಲ್ವರು ಸಹ ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿರುವವರಾಗಿದ್ದಾರೆ.

ಲಾಕ್‌ಡೌನ್‌ನಲ್ಲಿ ಬಡವರ ಸಂಕಷ್ಟಕ್ಕೆ ನೆರವಾದ ಮಂಡ್ಯ ಕುಟುಂಬ

ರೋಗಿಗಳ ವಿವರ ಹೀಗಿದೆ

ರೋಗಿ 961 ನಂಬರ್: 48 ವರ್ಷದ ಮಹಿಳೆ

ರೋಗಿ 962 ನಂಬರ್: 38 ವರ್ಷದ ಪುರುಷ

ರೋಗಿ 963 ನಂಬರ್: 6 ವರ್ಷದ ಗಂಡು ಮಗು

ರೋಗಿ 964 ನಂಬರ್: 26 ವರ್ಷದ ಯುವಕ

ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 35ಕ್ಕೆ ಏರಿಕೆ ಕಂಡಿದೆ. ಸಂಜೆಯ ಹೊತ್ತಿಗೆ ಮತ್ತಷ್ಟು ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ ನಾಲ್ವರಿಗೆ ಪಾಸಿಟಿವ್ ವರದಿ ಬರುವ ಅನುಮಾನ ವ್ಯಕ್ತವಾಗಿದೆ.

ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 22 ಜನರಲ್ಲಿ ಸೋಂಕು ದೃಢವಾಗಿದೆ.

English summary
4 new coronavirus positive cases reported today (May 14th) in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X