ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸ್ನಿಲ್ಯಾಂಡ್ ಮಾದರಿ ಯೋಜನೆ: ಕೆಆರ್‌ಎಸ್‌ಗೆ ಡಿ.ಕೆ.ಶಿವಕುಮಾರ್ ಭೇಟಿ

|
Google Oneindia Kannada News

ಮಂಡ್ಯ, ಡಿಸೆಂಬರ್ 08: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಕೆಆರ್‌ಎಸ್‌ಗೆ ಭೇಟಿ ನೀಡಿ, ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್‌ಎಸ್‌ ಅಭಿವೃದ್ಧಿ ಬಗ್ಗೆ ತಜ್ಞರ ಜೊತೆ ಪರಿಶೀಲನೆ ನಡೆಸಿದರು.

ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

ಡಿಸ್ನಿಲ್ಯಾಂಡ್‌ ಮಾದರಿಯಲ್ಲಿಯೇ ಕೆಆರ್‌ಎಸ್‌ ಅನ್ನು ಅಭಿವೃದ್ಧಿಪಡಿಸಬೇಕು ಎಂದು ಮೈತ್ರಿ ಸರ್ಕಾರ ಯೋಜನೆ ರೂಪಿಸಿದ್ದು, ಅದಕ್ಕೆಂದು ಡಿ.ಕೆ.ಶಿವಕುಮಾರ್ ಅವರು ಎಂಜಿನಿಯರ್‌ಗಳು ಹಾಗೂ ಹಲವು ತಜ್ಞರೊಡನೆ ಕೆಆರ್‌ಎಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ಸೇರಿ ಮೈತ್ರಿ ಸರ್ಕಾರ ಬೀಳಿಸುತ್ತಾರೆ: ಆರ್.ಅಶೋಕ್ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ಸೇರಿ ಮೈತ್ರಿ ಸರ್ಕಾರ ಬೀಳಿಸುತ್ತಾರೆ: ಆರ್.ಅಶೋಕ್

DK Shivakumar visited KRS, and discussed with engineers

ಕೆಆರ್‌ಎಸ್‌ನ ನಕ್ಷೆ ಹಿಡಿದು ಸ್ಥಳಗಳನ್ನು ಗುರುತು ಹಾಕಿಕೊಂಡ ಡಿ.ಕೆ.ಶಿ ಆ ನಂತರ ಕೆಆರ್‌ಎಸ್‌ ಗಡಿಗಳ ಪ್ರದಕ್ಷಿಣೆ ಹಾಕಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ಅವರ ಜೊತೆ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಕಾವೇರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.

ಸಂಪುಟ ವಿಸ್ತರಣೆ : ಡಿ.ಕೆ.ಶಿವಕುಮಾರ್ ಭೇಟಿಯಾದ ಎಂ.ಬಿ.ಪಾಟೀಲ್ ಸಂಪುಟ ವಿಸ್ತರಣೆ : ಡಿ.ಕೆ.ಶಿವಕುಮಾರ್ ಭೇಟಿಯಾದ ಎಂ.ಬಿ.ಪಾಟೀಲ್

DK Shivakumar visited KRS, and discussed with engineers

ಆ ನಂತರ ಸಚಿವರು ಶಿಂಶಾ ಜಲವಿದ್ಯುತ್‌ ಘಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರು ನಿನ್ನೆಯಷ್ಟೆ ಮೇಕೆದಾಟು ಪ್ರದೇಶಕ್ಕೆ ತಜ್ಞರೊಂದಿಗೆ ಭೇಟಿ ನೀಡಿದ್ದರು. ಅಲ್ಲಿ ಅಣೆಕಟ್ಟೆ ನಿರ್ಮಾಣ ಕಾರ್ಯಕ್ಕರ ಸುಪ್ರಿಂ ಇತ್ತೀಚೆಗಷ್ಟೆ ಒಪ್ಪಿಗೆ ನೀಡಿದೆ.

English summary
Water resource minister DK Shivakumar today visited KRS. government planing to develop KRS like Disneyland so DK Shivakumar visited KRS and talked to local engineers and specialists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X