ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರು ಸಾವು

ಮಂಡ್ಯ, ಮೇ 24: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ನಿಂತಿದ್ದ ಲಾರಿಗೆ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಮದ್ದೂರಿನಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.

Four dies in Road accident near Mandya

ಅಪಘಾತದಲ್ಲಿ ಜಯದೀಪ್(29), ಜಿನ್ನಿ(27) ಜ್ಞಾನತೀರ್ಥ(29) ಕಿರಣ್ ಕುಮಾರ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಈ ಭೀಕರ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+