Breaking: ಮಂಡ್ಯದ ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆ ಮೇಲೆ ಐಟಿ ದಾಳಿ

ಮಂಡ್ಯ, ಫೆಬ್ರವರಿ 23: ಮಂಡ್ಯ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಐಟಿ (ಆದಾಯ ತೆರಿಗೆ) ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದು, ಮಂಡ್ಯದ ಸ್ಟಾರ್ ಗ್ರೂಪ್ಸ್ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ.

ಉದ್ಯಮಿ ಅಮಿರುಲ್ ಮುರ್ತುಜಾ, ಅಮ್ಜಾ, ಶಹಬಾಜ್, ಶಿರೋಜ್ ನಿವಾಸ, ಕಚೇರಿಗಳಲ್ಲಿ ಐಟಿಯಿಂದ ಶೋಧ ನಡೆಸುತ್ತಿದ್ದಾರೆ. ಉದ್ಯಮ ನಡೆಸುತ್ತಿರುವ ಸಹೋದರರು ಪೌಲ್ಟ್ರಿ ಫಾರಂ, ಹೋಟೆಲ್, ಪೆಟ್ರೋಲ್ ಬಂಕ್ ಸೇರಿದಂತೆ ಹಲವು ಆಸ್ತಿ ಹೊಂದಿದ್ದಾರೆ.

ನಾಗಮಂಗಲ, ಮೈಸೂರು, ಮಂಡ್ಯ, ಬೆಂಗಳೂರಿನ ಹಲವೆಡೆ ಆಸ್ತಿ ಹೊಂದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

IT Raid on Star Groups Owners Home in Mandya

10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳು, 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಸದ್ಯ ಆಸ್ತಿ ವಿವರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೋಮರ್ಲಾ ಗ್ರೂಪ್ ಮೇಲೆ ಐಟಿ ದಾಳಿ:
ಇನ್ನು ಬೆಂಗಳೂರಿನಲ್ಲಿ ಕೋಮರ್ಲಾ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬನಶಂಕರಿ, ಬಸವನಗುಡಿ ಸೇರಿ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳು ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ.

Recommended Video

      ಉಕ್ರೇನ್ ಗಡಿ ಸುತ್ತಾ ರಷ್ಯಾ ಮಿಲಿಟರಿ,1,49 ಲಕ್ಷ ಸೈನಿಕರ ಜಮಾವಣೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+