• search

ಮಂಡ್ಯದಲ್ಲಿ ಮಾರ್ಚ್ 24ರಂದು ಉದ್ಯೋಗ ಮೇಳ

Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಮಂಡ್ಯ, ಮಾರ್ಚ್ 18 : ಮಂಡ್ಯದಲ್ಲಿ ಮಾರ್ಚ್ 24ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಯುವಕ/ಯುವತಿಯರು ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

    ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ ಶೀಲತೆ ಮಂತ್ರಾಲಯದ ಸಹಕಾರದಲ್ಲಿ ಮಾರ್ಚ್ 24ರ ಬೆಳಿಗ್ಗೆ 10.30ಕ್ಕೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಉದ್ಯೋಗ ಮೇಲೆ ನಡೆಯಲಿದೆ.

    16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

    Job fair in Mandya on March 24

    ಉದ್ಯೋಗ ಮೇಳವನ್ನು ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ಅವರು ಉದ್ಘಾಟಿಸಲಿದ್ದಾರೆ. ಯುವಕ/ಯುವತಿಯರು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದ ವ್ಯವಸ್ಥಾಪಕ ದೀಪಕ್ ಮನವಿ ಮಾಡಿದ್ದಾರೆ.

    ಕರ್ನಾಟಕ ಹೈಕೋರ್ಟ್‌ನಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಬಾರ್ಡ್‌ನಲ್ಲಿ ಕೆಲಸ ಖಾಲಿ ಇದೆ :ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) 92 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 92 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಏಪ್ರಿಲ್ 2, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Job fair in Mandya Raitha Sabhangana on March 24, 2018. Mandya MP C.S.Puttaraju will inaugurate the Job fair on 10.30 am.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more