ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ: ಲಾಕಪ್ ಡೆತ್ ಪ್ರಕರಣ ಮೂವರು ಕಾನ್ಸ್ಟೇಬಲ್ ಅಮಾನತು

By Manjunatha
|
Google Oneindia Kannada News

ಮಂಡ್ಯ, ಜುಲೈ 13: ಜಿಲ್ಲೆಯ ಪಶ್ಚಿಮ ವಿಭಾಗದ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ಲಾಕಪ್ ನಡೆದಿದೆ ಎಂದು ಆರೋಪಿಸಲಾಗಿದ್ದು ಘಟನೆ ಸಂಬಂಧ 3 ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.

7 ಶಾಸಕರನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಕುಮಾರಸ್ವಾಮಿ ಋಣ ಸಂದಾಯ7 ಶಾಸಕರನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಕುಮಾರಸ್ವಾಮಿ ಋಣ ಸಂದಾಯ

ನಿನ್ನೆ (ಗರುವಾರ) ರಾತ್ರಿ ಮದ್ದೂರು ತಾಲ್ಲೂಕು ಬೆಳ್ತೂರು ಗ್ರಾಮದ ಮೂರ್ತಿ (45) ಎಂಬಾತನನ್ನು ಬೈಕ್ ಕಳ್ಳತನ ಆರೋಪದಡಿ ಠಾಣೆಗೆ ಕರೆತಂದಿದ್ದರು. ಆದರೆ ರಾತ್ರಿ ನಡೆದ ವಿಚಾರಣೆ ಪ್ರಕ್ರಿಯೆಯಲ್ಲಿ ಮೂರ್ತಿ ಸಾವನ್ನಪ್ಪಿದ್ದಾನೆ.

ಜೆಡಿಎಸ್ ಗೆ ತಲೆ ಬಿಸಿ ತಂದ ಮಂಡ್ಯ ರೈತರ ಪ್ರತಿಭಟನೆಗಳು ಜೆಡಿಎಸ್ ಗೆ ತಲೆ ಬಿಸಿ ತಂದ ಮಂಡ್ಯ ರೈತರ ಪ್ರತಿಭಟನೆಗಳು

ಇಂದು ಬೆಳಿಗ್ಗೆಯಿಂದಲೇ ಮೃತ ಮೂರ್ತಿಯ ಸಂಬಂಧಿಕರು ಠಾಣೆಯ ಮುಂದೆ ತೀವ್ರ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ಸಮಾಧಾನ ಪಡಿಸಿದರೂ ಪರಿಸ್ಥಿತಿ ಹತೋಟಿಗೆ ಬರಲಿಲ್ಲ.

lockup death in Mandya police station 3 constables suspended

ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ನ್ಯಾಯಾಧೀಶರ ಮುಂದೆ ಮೃತ ಮೂರ್ತಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೂವರು ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಿದರು. ಪ್ರಕರಣವನ್ನು ಸಿಸಿಡಿ ಪೊಲೀಸರಿಗೆ ವಹಿಸಲಾಗಿದೆ.

English summary
Alleged lockup death in Mandya west police station 3 constables suspended. Murthy (45) is the dead man. He was bring to station Thursday night for investigation. but he died in station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X