ಮಂಡ್ಯ ದುರಂತ: ಮುಖ್ಯಮಂತ್ರಿಗಳ ಎಲ್ಲಾ ಕಾರ್ಯಕ್ರಮ ರದ್ದು

Recommended Video

      Mandya Bus Incident ಮಂಡ್ಯ ದುರಂತದಿಂದ ಆತಂಕಗೊಂಡ ಎಚ್ ಡಿ ಕುಮಾರಸ್ವಾಮಿ | Oneindia Kannada

      ಮಂಡ್ಯ, ನವೆಂಬರ್ 24: ಮಂಡ್ಯ ಜಿಲ್ಲೆಯ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಬಿದ್ದು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.

      ಘಟನೆಯ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ಚಲನಚಿತ್ರ ಪ್ರಶಸ್ತಿ ಸಮಾರಂಭ ಸೇರಿದಂತೆ ಮುಖ್ಯಮಂತ್ರಿಯವರು ಭಾಗವಹಿಸಲಿದ್ದ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ.

      Mandya accident: HD Kumaraswamy to visit spot

      ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ರಾಜಕುಮಾರ್ ಎಂಬ ಖಾಸಗಿ ಬಸ್ಸೊಂದು ಕನಗನಮರಡಿ ಎಂಬಲ್ಲಿ ನಾಲೆಯೊಂದಕ್ಕೆ ಉರುಳಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ25 ಕ್ಕೂ ಹೆಚ್ಚು ಜನ ಮೃತರಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+