ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸ್ ದುರಂತದಲ್ಲಿ ಮಡಿದವರ ಅಂತ್ಯ ಸಂಸ್ಕಾರ: ಮುಗಿಲು ಮುಟ್ಟಿದ ರೋದನ

|
Google Oneindia Kannada News

ಮಂಡ್ಯ, ನವೆಂಬರ್ 25: ಮಂಡ್ಯದ ಪಾಂಡವಪುರದ ಕನಗನಮರಡಿಯಲ್ಲಿ ಶನಿವಾರ ಸಂಭವಿಸಿದ ಬಸ್‌ ದುರಂತದ ವೇಳೆ ಮೃತಪಟ್ಟವರಲ್ಲಿ ಎಂಟು ಮಂದಿಯನ್ನು ಸಾಮೂಹಿಕವಾಗಿ ಅಂತ್ಯ ಸಂಸ್ಕಾರ ಮಾಡಲಾಯಿತು.

ಶನಿವಾರ ಪಂಡವಪುರದಿಂದ ಮಂಡ್ಯಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ 12 ಅಡಿ ಆಳದ ನಾಲೆಗೆ ಉರುಳಿದ್ದು ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 30 ಮಂದಿ ಮೃತಪಟ್ಟಿದ್ದರು. ದುರಸ್ತಿಗೊಳಗಾಗಿದ್ದ ಬಸ್ ಅನ್ನೇ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿಸಿದ್ದ ಮಂಡ್ಯ ತಾಲೂಕ್ಕು ಆರ್‌ಟಿಓ ಅಧಿಕಾರಿಯನ್ನು ಅಮಾನತು ಗೊಳಿಸಲಾಗಿದೆ. ಗ್ರಾಮದ ಹೊರವಲಯದಲ್ಲಿ ಅಂತ್ಯ ಸಂಸ್ಕಾರ ಕಾರ್ಯ ನೆರವೇರಿತು. ಈ ವೇಳೆ ಮೃತರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

Mass funeral at Vadhe samudra who died in bus tragedy

ಕನಗನಮರಡಿ ಭೀಕರ ಬಸ್ ದುರಂತದಲ್ಲಿ ಪಾರಾಗಿ ಬಂದ ಗಿರೀಶ್ ಹೇಳಿದ್ದೇನು?ಕನಗನಮರಡಿ ಭೀಕರ ಬಸ್ ದುರಂತದಲ್ಲಿ ಪಾರಾಗಿ ಬಂದ ಗಿರೀಶ್ ಹೇಳಿದ್ದೇನು?

ಶನಿವಾರ ನಡೆದ ದುರಂತದಲ್ಲಿ ವದೆ ಸಮುದ್ರದ ಗ್ರಾಮದ 8 ಮಂದಿ ಪ್ರಾಣಕಳೆದುಕೊಂಡಿದ್ದರು. ಅವರ ಅಂತ್ಯ ಸಂಸ್ಕಾರ ನಡೆಸಲಾಯಿತು.

English summary
Mass funeral was performed of remained mortals of eight persons who died in bus tragedy in Kanaganamaradi on Sunday at Vadhe Samudra village of Mandya district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X