ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ: 2 ಮಕ್ಕಳು ಸೇರಿ ಮೂವರು ಸಾವು

ಮಂಡ್ಯ, ಜುಲೈ 27: ಕಾರು ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ಶನಿವಾರ ನಡೆದಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆಯ ಡಿವೈಡರ್‌ಗೆ ಗುದ್ದಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ. ಬಸ್ಸಿಗೆ ಕಾರು ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಮದ್ದೂರಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಕಾರಿನಲ್ಲಿ ನಾಲ್ವರ ಪೈಕಿ ಮೂವರು ಸಾವನ್ನಪ್ಪಿದ್ದು ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.

Three Killed And One Injured in Accident in Mandya

ರಸ್ತೆ ಮಕ್ಕ ಅಪಘಾತವಾಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟರ ಗುರುತು ಪತ್ತೆಯಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+