ಮಂಗಳೂರಿನಲ್ಲಿ ಹಳಿ ತಪ್ಪಿದ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು

Posted By:
Subscribe to Oneindia Kannada

ಮಂಗಳೂರು, ಮೇ 16 : ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳವಾರ ಮಂಗಳೂರಿನ ಮಾರ್ನಮಿಕಟ್ಟಿ ಜಂಕ್ಷನ್ ಬಳಿ ಹಳಿ ತಪ್ಪಿದೆ.

ಇಂದು (ಮೇ 16) ಮಧ್ಯಾಹ್ನ 1 ಗಂಟೆಗೆ ಮಂಗಳೂರಿನಿಂದ ಚೆನ್ನೈಗೆ ಹೊರಡಬೇಕಿದ್ದ ಈ ರೈಲು ರಿವರ್ಸ್ ತೆಗೆದುಕೊಳ್ಳುವಾಗ ಓವರ್ ಸ್ಪೀಡ್ ಚಲಿಸಿದ್ದರಿಂದ ಮಾರ್ನಮಿಕಟ್ಟಿಬಳಿ ಇರುವ ಪ್ರತ್ಯೇಕ ಹಳಿಯಲ್ಲಿ ಈ ಘಟನೆ ಸಂಭವಿಸಿದೆ.

chennai mangalore express train derailed in Mangaluru

ಅದೃಷ್ಟವಶಾತ್ ರೈಲಿನಲ್ಲಿ ಯಾರು ಪ್ರಯಾಣಿಕರು ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ರೈಲು ಹಳಿ ತಪ್ಪಿದ ಹಿನ್ನಲೆಯಲ್ಲಿ ಇತರೆ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Chennai-Mangalore express train derailed at Marnamikatte junction Mangaluru on May 16.
Please Wait while comments are loading...