• search

ಮಂಗಳೂರಿನ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಇಬ್ಬರ ಸೆರೆ

Posted By:
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಮಂಗಳೂರು, ಜುಲೈ 13: ಬಾಡಿಗೆ ಮನೆಯಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಒರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ಮಂಗಳೂರಿನಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು

    ಮಂಗಳೂರು ಹೊರವಲಯದ ಕೊಟ್ಟಾರ ಚೌಕಿ ಪಂಪ್ ಹೌಸ್ ಬಳಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಒರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಬಂಧಿತ ಆರೋಪಿಯನ್ನು ಪಡುಬಿದ್ರೆಯ ಸಜಿತ್ ಶೇಖರ್ (30) ಎಂದು ಗುರುತಿಸಲಾಗಿದೆ.

    Hi tech prostitution racket busted in Mangaluru, Two arrested

    ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು 5 ಮೊಬೈಲ್ ಫೋನ್ ಗಳನ್ನು ಹಾಗೂ 15,240 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಜಿತ್ ಶೇಖರ್ ಈ ಮನೆಯನ್ನು ಬಾಡಿಗೆ ಮನೆ ಪಡೆದು ಬಂಧಿತ ಮಹಿಳೆಯ ಸಹಾಯದಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ಹೇಳಲಾಗಿದೆ .

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Mangaluru CCB police team busted out hi tech prostitution racket near Kottara, During This raid CCB police arrested two accused. Edited by : kiran

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more