ಮೇ1ರಿಂದ ಮಂಗ್ಳೂರಿನಿಂದ ಬೆಂಗ್ಳೂರು, ಮುಂಬೈಗೆ ಇಂಡಿಗೊ ವಿಮಾನಯಾನ

Posted By:
Subscribe to Oneindia Kannada

ಮಂಗಳೂರು, ಏಪ್ರಿಲ್ 13 : ಇಂಡಿಗೊ ವಿಮಾನಯಾನ ಸಂಸ್ಥೆ ಮಂಗಳೂರಿನಿಂದ ಬೆಂಗಳೂರು ಹಾಗೂ ಮುಂಬೈಗೆ ಮೇ 1ರಿಂದ ನಿತ್ಯ ವಿಮಾನ ಸೇವೆ ಆರಂಭಿಸಲಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ಮಂಗಳೂರಿಗೆ ತಲಾ ಎರಡು ವಿಮಾನ ಸಂಚರಿಸಲಿವೆ ಎಂದು ಇಂಡಿಗೊ ಅಧ್ಯಕ್ಷ ಆದಿತ್ಯ ಘೋಷ್‌ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.[ಮಂಗಳೂರು ವಿಮಾನ ನಿಲ್ದಾಣ ಸ್ಮಾರ್ಟ್ ಆಗೋದು ಯಾವಾಗ?]

IndiGo starts daily flights to Mangaluru from Bengaluru, Mumbai from May 1

ಮಂಗಳೂರಿನಿಂದ ಮುಂಬೈಗೆ ಮತ್ತು ಮುಂಬೈನಿಂದ ಮಂಗಳೂರಿಗೆ ತಲಾ ಒಂದು ವಿಮಾನ ಸಂಚರಿಸಲಿದೆ. ಆರಂಭದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ 1,499 ರು. ಹಾಗೂ ಮಂಗಳೂರಿನಿಂದ ಮುಂಬೈಗೆ 1,799 ರು ನಿಗದಿಪಡಿಸಲಾಗಿದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
No-frills carrier IndiGo announced the launch of its services to Mangalore, which will be connected to Bengaluru and Mumbai with daily non-stop flights from May 1, 2017.
Please Wait while comments are loading...