ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು- ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭ

|
Google Oneindia Kannada News

ಮಂಗಳೂರು, ಅಕ್ಟೋಬರ್. 11: ಬೆಂಗಳೂರು -ಮಂಗಳೂರು ನಡುವೆ ಕೊನೆಗೂ ಸಂಚಾರ ಆರಂಭಗೊಂಡಿದೆ. ಬುಧವಾರ (ಅ.11)ಬೆಂಗಳೂರಿನಿಂದ ಮಂಗಳೂರು ಕಡೆಗೆ ರೈಲು ಸಂಚಾರ ಆರಂಭಿಸಿದೆ. ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆಯಲ್ಲಿ ಭೂಕುಸಿತ ಉಂಟಾಗಿತ್ತು.

ರಾಯ್ಬರೇಲಿಯಲ್ಲಿ ಹಳಿ ತಪ್ಪಿದ ರೈಲು : ಸತ್ತವರ ಸಂಖ್ಯೆ 7ಕ್ಕೆ ಏರಿಕೆರಾಯ್ಬರೇಲಿಯಲ್ಲಿ ಹಳಿ ತಪ್ಪಿದ ರೈಲು : ಸತ್ತವರ ಸಂಖ್ಯೆ 7ಕ್ಕೆ ಏರಿಕೆ

ಇದರಿಂದ ರೈಲು ಸಂಚಾರ ಕಳೆದೆರಡು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಆದರೆ ರೈಲ್ವೆ ಇಲಾಖೆ ಸಮರೋಪಾಧಿಯಲ್ಲಿ ದುರಸ್ತಿ ಕಾರ್ಯ ನಡೆಸಿದ ಕಾರಣ ಒಂದುವರೆ ತಿಂಗಳ ಬಳಿಕ ಮತ್ತೆ ರೈಲು ಸಂಚಾರ ಅರಂಭವಾಗಿದೆ.

 ದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರ ದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರ

ಸಕಲೇಶಪುರ ಘಾಟಿ ಮಾರ್ಗದಲ್ಲಿ ಮಂಗಳೂರು-ಬೆಂಗಳೂರು ರೈಲು ಪುನಾರಂಭಗೊಂಡಿದ್ದು, ಕಾರವಾರ- ಕಣ್ಣೂರು -ಕೆಎಸ್ಆರ್ ಬೆಂಗಳೂರು ರೈಲು ಇಂದು ಗುರುವಾರ ಅ.11. ಸಂಚಾರ ಆರಂಭಿಸಲಿದೆ. ಇದೇ 12ರಿಂದ ಯಶವಂತಪುರ-ಕಾರವಾರ ಎಕ್ಸ್ ಪ್ರೆಸ್ ರೈಲು ಮುಂಜಾನೆ 7.10ಕ್ಕೆ ಯಶವಂತಪುರದಿಂದ ಹೊರಡಲಿದೆ.

Mangaluru-Bangaluru train service started

ಅದಕ್ಕೆ ಪರ್ಯಾಯವಾಗಿ ಅಕ್ಟೋಬರ್ 12ರಿಂದ ಕಾರವಾರದಿಂದ ರೈಲು ಬೆಂಗಳೂರಿಗೆ ಸಂಚರಿಸಲಿದೆ.

ವಿಡಿಯೋ:ಚಲಿಸುತ್ತಿರುವ ರೈಲಿಂದ ಬಿದ್ದರೂ ಪವಾಡಸದೃಶವಾಗಿ ಪಾರಾದ ಯುವತಿವಿಡಿಯೋ:ಚಲಿಸುತ್ತಿರುವ ರೈಲಿಂದ ಬಿದ್ದರೂ ಪವಾಡಸದೃಶವಾಗಿ ಪಾರಾದ ಯುವತಿ

ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಅಕ್ಟೋಬರ್ 1ರಂದು ಭೂಕುಸಿತವಾದ ಕಡೆಗಳಲ್ಲಿ ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಸಿ, ಈ ಮಾರ್ಗದಲ್ಲಿ ಗೂಡ್ಸ್ ರೈಲು ಓಡಿಸಿ ಪರಿಕ್ಷೆ ನಡೆಸಿತ್ತು. ರೈಲು ಸಂಚಾರಕ್ಕೆ ಈ ಮಾರ್ಗ ಸುರಕ್ಷಿತವಾಗಿರುವ ವರದಿ ಹಿನ್ನೆಲೆಯಲ್ಲಿ ಈಗ ಮಂಗಳೂರು- ಬೆಂಗಳೂರು ನಡುವೆ ಪ್ರಯಾಣಿಕರ ರೈಲು ಸಂಚಾರಕ್ಕೆ ಅನುವುಮಾಡಿ ಕೊಡಲಾಗಿದೆ.

English summary
Due to heavy land slide in Sakleshpura Ghat Managaluru – Banagaluru train service stop on August 16. Now almost one and half month later again train service started between Bangaluru and Mangluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X