ಹಾಡಹಗಲೇ ತಲವಾರು ಹಿಡಿದು ಗೂಂಡಾಗಿರಿ ಮೆರೆದ ತುಳು ಸಿನಿಮಾ ನಟ
ಮಂಗಳೂರು, ಜೂನ್ 11: ಚುನಾವಣೆ ಮುಗಿದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹಾಗು ಕಾಂಗ್ರೆಸ್ ಕಾರ್ಯಕರ್ತರ ವೈರತ್ವ ಕೊನೆಗೊಂಡಿಲ್ಲ. ಬಂಟ್ವಾಳದಲ್ಲಿ ತುಳು ಚಿತ್ರ ನಟ ಹಾಗು ಕಾಂಗ್ರೆಸ್ ಕಾರ್ಯಕರ್ತನೊರ್ವ ಹಾಡಹಗಲೇ ತಲವಾರು ಝಳಪಿಸಿ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿರುವ ಘಟನೆ ಇಂದು ನಡೆದಿದೆ.
ಮಾಜಿ ಸಚಿವ ಬಿ.ರಮಾನಾಥ ರೈ ಅವರ ಕಟ್ಟಾ ಬೆಂಬಲಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತನೋರ್ವ ಹಾಡುಹಗಲೇ ಬಿಜೆಪಿ ಕಾರ್ಯಕರ್ತರ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ಪೇಟೆಯ ನಿತ್ಯಾನಂದ ಮಂದಿರದ ಬಳಿ ನಡೆದಿದೆ. ಸುರೇಂದ್ರ ಬಂಟ್ವಾಳ್ ಎಂಬವರು ತಲವಾರು ಹಿಡಿದು ರಸ್ತೆಯಲ್ಲೇ ಬಿಜೆಪಿ ಕಾರ್ಯಕರ್ತರ ಕೊಲೆಗೆ ಯತ್ನಿಸಿದ್ದಾನೆ ಎಂದು ಅರೋಪಿಸಲಾಗಿದೆ. ಸುರೇಂದ್ರ ಬಂಟ್ವಾಳ ಕೆಲವು ತುಳು ಚಿತ್ರ ಗಳಲ್ಲಿ ನಟಿಸಿದ್ದಾರೆ.
ಹಾಡು ಹಗಲೇ ಸುರೇಂದ್ರ ಬಂಟ್ವಾಳ್ ತಲವಾರನ್ನು ಬೀಸಿದ್ದು ಘಟನೆಯಲ್ಲಿ ಗಣೇಶ್ ಮತ್ತು ಪುಷ್ಪರಾಜ್ ಎಂಬವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಹಾಡುಹಗಲೇ ತಲವಾರು ಹಿಡಿದು ತುಳು ಸಿನಿಮಾ ನಟನ ಗೂಂಡಾಗಿರಿ

ಈ ಮುಂಚೆಯೂ ಸುರೇಂದ್ರ ಬಂಟ್ವಾಳ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು. ಇದು ವಿಕೋಪಕ್ಕೆ ತಿರುಗಿ ತಲವಾರು ಕಾಳಗ ನಡೆಯುವ ಮಟ್ಟಿಕೆ ಬೆಳೆದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications