ಮಂಗಳೂರು ಜೈಲಿನಲ್ಲಿ ಅತ್ಯಾಚಾರದ ಆರೋಪಿ ನೇಣಿಗೆ ಶರಣು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 07 : ಮಂಗಳೂರಿನ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಕೈದಿಯನ್ನು ಕೇಶವ ಗೌಡ (38) ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾದ ಕೇಶವ ಗೌಡ ಅವರು ಬುಧವಾರ ಬೆಳಗ್ಗೆ ಜೈಲಿನ ಕಿಟಕಿಯ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.[ಮಂಗಳೂರು ಜೈಲಿನಲ್ಲಿ ಸಿಕ್ಕಿದ್ದು ಗಾಂಜಾ, ಮೊಬೈಲ್]

Undertrial prisoner commits suicide in Mangaluru jail

ಕೇಶವ ಗೌಡ ಅವರು ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A man committed suicide at Mangaluru district prison on Wednesday, September 7, morning. Keshava Gowda (38) is the person deceased.
Please Wait while comments are loading...