ಮಂಗಳೂರು ಆಕ್ಸಿಸ್ ಬ್ಯಾಂಕ್ ಹಣ ದರೋಡೆ: ಮತ್ತಿಬ್ಬರ ಬಂಧನ
ಮಂಗಳೂರು, ಮೇ 24 : ಇಲ್ಲಿನ ಯೆಯ್ಯಾಡಿಯ ಆಕ್ಸಿಸ್ ಬ್ಯಾಂಕ್ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ರು. ಹಣವನ್ನು ಬೆಂಗಳೂರಿನ ಕೋರಮಂಗಲಕ್ಕೆ ವಾಹನದಲ್ಲಿ ಸಾಗಿಸುವ ವೇಳೆ ಹಣ ಕದ್ದು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಮಂಗಳವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ.
ಬಂಧಿತರನ್ನು ಮಡಕೇರಿ ಸೋಮವಾರಪೇಟೆ ತಾಲೂಕಿನ ಸುರ್ಲಾಬಿ ನಿವಾಸಿ ರವಿ ಯಾನೆ ರವೀಂದ್ರ (42), ಮನು ಯಾನೆ ಮನೀಶ್ (45) ಎಂದು ಗುರುತಿಸಲಾಗಿದೆ.[ಮಂಗಳೂರು: ಬ್ಯಾಂಕಿನ 7.5 ಕೋಟಿ ರು ಹಣದೊಂದಿಗೆ ನಾಲ್ವರು ಎಸ್ಕೇಪ್]

ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಹಣ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು ಹಣದ ಸಮೇತ ಮೇ 11 ಗುರುವಾರದಂದು ನಾಪತ್ತೆಯಾಗಿದ್ದರು.[ಮಂಗಳೂರು: ಆಕ್ಸಿಸ್ ಬ್ಯಾಂಕ್ ಹಣದೊಂದಿಗೆ ನಾಪತ್ತೆಯಾಗಿದ್ದ ಇಬ್ಬರ ಬಂಧನ]
ಮೇ 15ರಂದು ಗನ್ ಮ್ಯಾನ್ ಟಿ.ಎ. ಪೂವಣ್ಣ, ವಾಹನ ಚಾಲಕ ಚಿತ್ರದುರ್ಗದ ಟಿ.ಪಿ.ಕರಿಬಸಪ್ಪ ಹಾಗೂ ಕೊಡಗು ಜಿಲ್ಲೆಯ ಕಾಶಿಯಪ್ಪನನ್ನು ಪೊಲೀಸರು ಬಂಧಿಸಿ 6.3 ಕೋಟಿ ರು. ಹಣ ವಶಪಡಿಸಿಕೊಳ್ಳಲಾಗಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications