ಏಷ್ಯನ್ ಜೂನಿಯರ್ ಕ್ರೀಡಾಕೂಟಕ್ಕೆ ಆಳ್ವಾಸ್ ನ 5 ಕ್ರೀಡಾಪಟುಗಳು
ಮಂಗಳೂರು, ಜೂನ್ 02: ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ಮತ್ತೆ ದೇಶದ ಗಮನ ಸೆಳೆದಿದ್ದಾರೆ. ಜಪಾನ್ನ ಗಿಫುನಲ್ಲಿ ಜೂನ್ 6ರಿಂದ 10ರವರೆಗೆ ನಡೆಯಲಿರುವ 18ನೇ ಏಷ್ಯನ್ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತ ತಂಡಕ್ಕೆ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 5 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ದಕ್ಷಿಣ ಏಷ್ಯನ್ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಪದಕದ ಸಾಧನೆಯನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರೀಡಾಪಟುಗಳು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿದ್ದಾರೆ.
100 ಮೀ. ಓಟದಲ್ಲಿ ಪ್ರಜ್ವಲ್ ಮಂದಣ್ಣ , ಶಾಟ್ಪುಟ್ನಲ್ಲಿ ಆಶಿಷ್, 400 ಮೀ. ಓಟದಲ್ಲಿ ಶುಭ ವಿ., ಶಾಟ್ಪುಟ್ನಲ್ಲಿ ಅನಾಮಿಕ ಹಾಗೂ ಎತ್ತರ ಜಿಗಿತದಲ್ಲಿ ಅಭಿನಯ ಶೆಟ್ಟಿ ಜಪಾನ್ ನ ಗಿಫುದಲ್ಲಿ ನಡೆಯಲಿರುವ ಏಷ್ಯನ್ ಜೂನಿಯರ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಕ್ರೀಡಾಪಟುಗಳ ಸಾಧನೆಗೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications