• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನ ಐವರು ರಾಷ್ಟ್ರಮಟ್ಟಕ್ಕೆ ಆಯ್ಕೆ

|

ಮಂಗಳೂರು, ಜೂನ್ 19: ಕರ್ನಾಟಕ ಅಮೆಚ್ಯೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾ ಯೋಗ ಫೆಡರೇಶನ್ ಸಹಯೋಗದೊಂದಿಗೆ ಸಿರ್ಸಿಯ ವಿದ್ಯಾದೀರಜ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 39ನೇ ಯೋಗಾಸನ ಚಾಂಪಿಯನ್ ‍ಶಿಪ್ ನಲ್ಲಿ ಆಳ್ವಾಸ್ ನ್ಯಾಚುರೋಪಥಿಯ ಯೋಗಿಕ್ ಸೈನ್ಸ್ ಕಾಲೇಜಿನ 5 ಮಂದಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಆಳ್ವಾಸ್ ನ ಆಕಾಂಕ್ಷಾಗೆ 3, ಸಚಿನ್ ಗೆ 7ನೇ rank

ಚೈತ್ರಾ ಶೆಟ್ಟಿ, ವಿನಯಶ್ರೀ, ಸ್ವಸ್ತಿ ರೈ, ಅಮೃತಾ, ಶುೃತಿ ರಾವ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಕಾಲೇಜಿನ ವಿದ್ಯಾರ್ಥಿಗಳಾದ ವಿನುತಾ, ಸಾಗರ್, ಶಂಕರ್, ಕಾವ್ಯಾ ಕೂಡ ವಿವಿಧ ವಿಭಾಗಗಳಲ್ಲಿ ಬಹುಮಾನ ಗಳಿಸುವ ಮೂಲಕ ಸಾಧನೆ ಮೆರೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಕಾಲೇಜಿನ ಪ್ರಾಂಶುಪಾಲರಾದ ಡಾ.ವನಿತಾ ಶೆಟ್ಟಿ ಅಭಿನಂದಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
5 students of Alvas college of naturopathy selected for national level Yoga Championship
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more