ಶುಕ್ರವಾರ ಬಿಎ ಮೊಹಿದ್ದೀನ್ ಆತ್ಮಕಥನ 'ನನ್ನೊಳಗಿನ ನಾನು' ಮಂಗಳೂರಿನಲ್ಲಿ ಬಿಡುಗಡೆ
ಮಂಗಳೂರು, ಜುಲೈ 19: ಇತ್ತೀಚೆಗೆ ನಿಧರಾದ ಮಾಜಿ ಉನ್ನತ ಶಿಕ್ಷಣ ಸಚಿವ ಬಿ ಎ ಮೊಹಿದ್ದೀನ್ ಅವರ ಆತ್ಮಕಥನ 'ನನ್ನೊಳಗಿನ ನಾನು ' ಶುಕ್ರವಾರ ಮಂಗಳೂರಿನಲ್ಲಿ ಬಿಡುಗಡೆಗೊಳ್ಳಲಿದೆ. ನಗರದ ಪುರಭವನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಬಿ ಎ ಮೊಹಿದ್ದೀನ್ ಅವರ ಆತ್ಮಕಥನವನ್ನು ಹಿರಿಯ ಸಾಹಿತಿ ಡಾ.ಬಿ ಎ ವಿವೇಕ್ ರೈ ಬಿಡುಗಡೆ ಗೊಳಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬಿಎ ಮೊಹಿದ್ದೀನ್ ಅವರ ಆತ್ಮೀಯ ಒಡನಾಡಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಸಭಾಧ್ಯಕ್ಷ ಕೆ ಆರ್ ರಮೇಶ ಕುಮಾರ್ , ಮಾಜಿ ಸಚಿವ ಎಂ ಸಿ ನಾಣಯ್ಯ, ಸಚಿವರಾದ ಯು.ಟಿ ಖಾದರ್, ಝಮೀರ್ ಅಹ್ಮದ್, ವಿಧಾನ ಪರಿಷತ್ ಸದಸ್ಯರುಗಳಾದ ಬಿ ಎಂ ಫಾರೂಕ್ , ಐವನ್ ಡಿಸೋಜಾ ಮತ್ತಿತರು ಭಾಗವಹಿಸಲಿದ್ದಾರೆ.
ಬಿ ಎ ಮೊಹಿದ್ದೀನ್ ಅವರ 232 ಪುಟಗಳ ಆತ್ಮಕಥನ ಕೃತಿಗೆ 200 ರೂಪಾಯಿ ನಿಗದಿಪಡಿಸಲಾಗಿದ್ದು, ನಾಳೆ ಬಿಡುಗಡೆಯ ಸಂದರ್ಭದಲ್ಲಿ 200 ರೂಪಾಯಿಗೆ ಲಭಿಸಲಿದೆ. ರಾಜ್ಯದ ಎಲ್ಲಾ ವಿಶ್ವವಿಧ್ಯಾನಿಲಯ ಮತ್ತು ಶಾಲಾ ಕಾಲೇಜುಗಳಿಗೆ, ಗ್ರಂಥಾಲಯಗಳಿಗೆ ಈ ಕೃತಿಯನ್ನು ನೀಡಲು ತೀರ್ಮಾನಿಸಲಾಗಿದೆ.

ಹಾಲಿ ಮತ್ತು ಮಾಜಿ ಶಾಸಕರು, ಸಂಸದರು , ಬಿಎ ಮೊಹಿದ್ದೀನ್ ಅವರ ರಾಜಕೀಯ ಒಡನಾಡಿಗಳಿಗೆ ಕೃತಿಯನ್ನು ತಲುಪಿಸಲಾಗುವುದೆಂದು ಬಿಎ ಮೊಹಿದ್ದೀನ್ ಅವರ ಆತ್ಮಕಥನದ ನಿರೂಪಕ ಬಿ ಎ ಮುಹಮ್ಮದ್ ಅಲಿ ತಿಳಿಸಿದ್ದಾರೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications