ಮಂಗ್ಳೂರು: ದಿಲ್ವಾಲೆ ಸಿನಿಮಾ ಪ್ರದರ್ಶನ ವಿರೋಧಿಸಿದ ಬಜರಂಗದಳ
ಮಂಗಳೂರು, ಡಿಸೆಂಬರ್, 21: ಅಸಹಿಷ್ಣುತೆ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ನಟ ಶಾರುಖ್ ಖಾನ್ ಅಭಿನಯದ ದಿಲ್ ವಾಲೆ ಚಿತ್ರ ಪ್ರದರ್ಶನ ವಿರೋಧಿಸಿದ ಬಜರಂಗದಳ ಕಾರ್ಯಕರ್ತರು ಮಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದ್ದು, ಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದರು.
ಮಂಗಳೂರಿನ ಬಿಜೈನ ಭಾರತ್ ಮಾಲ್ ನ ಬಿಗ್ ಸಿನೆಮಾಸ್ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಚಿತ್ರ ಪ್ರದರ್ಶಿಸದಂತೆ ಆಗ್ರಹಿಸಿದ್ದಾರೆ. ಫಿಝಾ ಫೋರಂ ಮಾಲ್ ನ ಪಿವಿಆರ್, ಸಿಟಿ ಸೆಂಟರ್‌ನ ಸಿನಿಪೋಲಿಸ್ ನಲ್ಲೂ ಚಿತ್ರ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ.[ಅಸಹಿಷ್ಣುತೆ ಮಾತನಾಡಿದ್ದ ಶಾರುಖ್ ದಿಲ್ವಾಲೆಗೆ ಚಲ್ ರೇ ಎಂದ ಪ್ರೇಕ್ಷಕ!]

ಚಿತ್ರಮಂದಿರದ ವ್ಯವಸ್ಥಾಪಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಸಿನೆಮಾ ಪ್ರದರ್ಶನ ಮಾಡುವುದಿಲ್ಲ ಎಂದು ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರಿಸಿದ ಬಜರಂಗದಳ ಕಾರ್ಯಕರ್ತರು, 'ಮಂಗಳೂರಿನಲ್ಲಿ ಬಾಲಿವುಡ್ ನಟರಾದ ಆಮಿರ್ ಖಾನ್ ಮತ್ತು ಶಾರುಕ್ ಖಾನ್‌ರ ಯಾವ ಚಿತ್ರ ಪ್ರದರ್ಶನಕ್ಕೂ ಅವಕಾಶ ನೀಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.[ಸಾಮಾಜಿಕ ತಾಣದಲ್ಲಿ ಪರ ವಿರೋಧದ ಅಲೆ ಎಬ್ಬಿಸಿದ ದಿಲ್ವಾಲೆ]
ನಟ ಶಾರುಖ್ ಖಾನ್ ಹೇಳಿದ್ದೇನು?
ನಟ ಶಾರುಖ್ ಖಾನ್ ತಮ್ಮ ಹುಟ್ಟಿದ ದಿನದಂದು' ಭಾರತ ಸ್ವಲ್ಪ ಮಟ್ಟಿಗೆ ಅಸಹಿಷ್ಣುವಾಗಿದೆ' ಎಂದು ಹೇಳಿ ಇಲ್ಲದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು. ಬಳಿಕ ದಿಲ್ವಾಲ್ ಚಲನಚಿತ್ರ ಪ್ರದರ್ಶನವಾಗುವ ಮುನ್ನ ದಿನ ಕ್ಷಮೆ ಯಾಚಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications