ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆ.4ರಿಂದ ಬೆಂಗಳೂರು-ಮಂಗಳೂರು ರೈಲು ಸೇವೆ ಪುನರಾರಂಭ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 4: ಕರಾವಳಿ ವಿಭಾಗದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಿಭಾಗಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡಿದ್ದು, ಇದರಲ್ಲಿ ಬೆಂಗಳೂರು-ಮಂಗಳೂರಿನ (06515) ನಡುವೆ ಸಂಚರಿಸುವ ರೈಲು ಇಂದಿನಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.

Recommended Video

BBMP Election ಮುಂದೂಡಲು ಪಾಲಿಕೆ ಪಾಲಿಟಿಕ್ಸ್!! | Oneindia Kannada

ಬೆಂಗಳೂರು-ಮಂಗಳೂರಿನ (06515) ನಡುವೆ ವಾರದಲ್ಲಿ ನಾಲ್ಕು ದಿನಗಳ ಕಾಲ ಚಲಿಸುವ ರೈಲು ಸೆಪ್ಟೆಂಬರ್‌ 4ರಿಂದ ಕಾರ್ಯಾಚರಣೆ ಆರಂಭಿಸಲಿದೆ. ಸೆಪ್ಟೆಂಬರ್‌ 6ರಿಂದ ನಂ.06516 ರೈಲು ಕಾರ್ಯಾರಂಭಿಸಲಿದೆ.

ಸೆ.4ರಿಂದ ಕಾರವಾರ-ಬೆಂಗಳೂರು ರೈಲು ಸಂಚಾರ ಸೆ.4ರಿಂದ ಕಾರವಾರ-ಬೆಂಗಳೂರು ರೈಲು ಸಂಚಾರ

ವಾರಕ್ಕೆ ಮೂರು ಬಾರಿ ಬೆಂಗಳೂರು-ಮಂಗಳೂರು ನಡುವೆ ಚಲಿಸುವ ನಂ.06517 ರೈಲು ಸೆಪ್ಟೆಂಬರ್ 6 ರಿಂದ ಆರಂಭವಾಗಲಿದ್ದು, ಮಂಗಳೂರು-ಬೆಂಗಳೂರು ನಡುವಿನ ನಂ.06518 ರ ರೈಲು ಸೆಪ್ಟೆಂಬರ್ 5 ರಿಂದ ಕಾರ್ಯಾಚರಣೆ ಆರಂಭಿಸಲಿದೆ.

Bengaluru Mangaluru Rail Service Starts From September 4

ಈ ವಿಶೇಷ ರೈಲುಗಳು ಮುಂದಿನ ಸೂಚನೆ ಬರುವವರೆಗೂ ಕಾರ್ಯನಿರ್ವಹಿಸಲಿದ್ದು, ಈ ರೈಲುಗಳಲ್ಲಿ ಪ್ರಯಾಣಿಸಲು ರೈಲು ನಿಲ್ದಾಣದಲ್ಲಿ ಟಿಕೆಟ್ ನೀಡುವುದಿಲ್ಲ, ಮುಂಗಡ ಬುಕಿಂಗ್ ಅಗತ್ಯವಾಗಿದೆ ಎಂದು ತಿಳಿಸಲಾಗಿದೆ.

English summary
Bengaluru -mangaluru rail (06515) started its operation from today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X