ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಡಿ ಮಸಾಜ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, ಮಂಗಳೂರಿನಲ್ಲಿ 3 ಯುವತಿಯರ ರಕ್ಷಣೆ

|
Google Oneindia Kannada News

ಮಂಗಳೂರು, ಡಿಸೆಂಬರ್ 07: ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪಾರ್ಲರ್ ಮೇಲೆ ದಾಳಿ ನಡೆಸಿ ನೊಂದ ಯುವತಿಯರನ್ನು ರಕ್ಷಣೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲ ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರುಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲ ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು

ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್ ರಾವ್ ರಸ್ತೆಯ ಕಟ್ಟಡವೊಂದರಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

 ಕರ್ನಾಟಕದಲ್ಲಿ ಎಗ್ಗುಸಿಗ್ಗಿಲ್ಲದೆ ರಹಸ್ಯಮಯವಾಗಿ ನಡೆಯುತ್ತಿದೆ ವೇಶ್ಯಾವಾಟಿಕೆ ಕರ್ನಾಟಕದಲ್ಲಿ ಎಗ್ಗುಸಿಗ್ಗಿಲ್ಲದೆ ರಹಸ್ಯಮಯವಾಗಿ ನಡೆಯುತ್ತಿದೆ ವೇಶ್ಯಾವಾಟಿಕೆ

ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ದೀಪಂ ಆರ್ಯುವೇಧಿಕ್ ಥೆರಫಿ ಸೆಂಟರ್ ಎಂಬ ಹೆಸರಿನ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ಯುವತಿಯರನ್ನು ಗಿರಾಕಿಗಳಿಗೆ ಒದಗಿಸಿ ವೇಶ್ಯಾವಾಟಿಕೆಗೆ ಪ್ರೇರೇಪಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

CCB police raid Massage parlour in Mangaluru

ಈ ಮಸಾಜ್ ಪಾರ್ಲರ್ ನಡೆಸುತ್ತಿದ್ದ ಆರೋಪಿ ರೋಶನ್ ದಾಳಿ ಸಮಯ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

English summary
Mangaluru CCB police team raided Massage parlour at K S Rao road in Managaluru and rescued 3 woman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X