ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು
ಮಂಗಳೂರು, ಜೂನ್ 10: ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Recommended Video
ಲಾಕ್ಡೌನ್
ಸಂದರ್ಭದಲ್ಲಿ
ಅತಿ
ಹೆಚ್ಚು
ಮಾರಾಟವಾದ
ಬಿಸ್ಕತ್|
Parle
G
biscuit
register
Highest
sale
in
Lockdown
ಅವರಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.79 ವರ್ಷದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ನಗರದ ಕೊಡಿಯಾಲಬೈಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿಲಾಗುತ್ತಿದೆ.
ಮಂಗಳೂರು; ಒಂದೇ ಕುಟುಂಬದ ಐವರಿಗೆ ಬಂತು ಕೊರೊನಾ
ಉಡುಪಿ ಮೂಲದವರಾದ ಆಸ್ಕರ್ ಫರ್ನಾಂಡಿಸ್ ಅವರು ಉಡುಪಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರೂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Comments
oscar fernandes mangaluru congress hospital ಆಸ್ಕರ್ ಫರ್ನಾಂಡಿಸ್ ಮಂಗಳೂರು ಜಿಲ್ಲಾಸುದ್ದಿ ಆಸ್ಪತ್ರೆ politics
English summary
Senior Congress leader and a former Union minister Oscar Fernandes was rushed to a private hospital in Mangalore after he complained of chest pain. He is also fighting kidney and heart related issues.