ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವೈದ್ಯ ಸಾವು

ಮಂಗಳೂರು ಜೂನ್ 22: ಬ್ಯಾಂಡ್ಮಿಂಟನ್ ಸ್ಟೇಡಿಯಂನಲ್ಲಿ ಆಟವಾಡುತ್ತಿದ್ದ ಸಂದರ್ಭ ವೈದ್ಯರೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಖ್ಯಾತ ವೈದ್ಯ ಡಾ. ರಾಜೇಶ್ ಭಟ್ (47) ಎಂದು ಗುರುತಿಸಲಾಗಿದೆ.

ಮಂಗಳೂರಿನ ಹೃದಯ ಭಾಗದ ಮಣ್ಣಗುಡ್ಡ ಎಂಬಲ್ಲಿ ಇರುವ ಭಟ್ ನರ್ಸಿಂಗ್ ಹೋಂನಲ್ಲಿ ಸ್ತ್ರೀರೋಗ ತಜ್ಞರಾಗಿದ್ದ ಡಾ. ರಾಜೇಶ್ ಭಟ್ ಮಂಗಳಾ ಇಂಡೋರ್ ಸ್ಟೇಡಿಯಂನಲ್ಲಿ ಬ್ಯಾಡ್ಮಿಂಟನ್ ಲೀಗ್ ಪಂದ್ಯದಲ್ಲಿ ಭಾಗವಹಿಸಿದ್ದರು.

Doctor died while playing badminton

ಒಂದು ಪಂದ್ಯದಲ್ಲಿ ಆಟವಾಡಿದ ಬಳಿಕ ರಾಜೇಶ್ ಭಟ್ ಏಕಾಏಕಿ ಕುಸಿದುಬಿದ್ದರು. ಪಂದ್ಯಾಟದಲ್ಲಿ ಇತರ ವೈದ್ಯರು ಭಾಗವಹಿಸಿದ್ದರಿಂದ ರಾಜೇಶ್‌ಗೆ ಪ್ರಥಮ ಚಿಕಿತ್ಸೆ ನೀಡಿದ್ದರು. ನಂತರ ಚೇತರಿಸಿಕೊಂಡಿದ್ದ ರಾಜೇಶ್ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೃದಯಾಘಾತದಿಂದ ಆಸ್ಪತ್ರೆಯಲ್ಲೇ ಡಾ. ರಾಜೇಶ್ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+