ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು, ಅಕ್ಟೋಬರ್ 13 : ದುಬೈಯಿಂದ ಅಕ್ರಮವಾಗಿ ಚಿನ್ನ ಸಾಗಾಟ ಜಾಲವನ್ನು ಡಿಆರ್ ಐ ವಿಭಾಗದ ಅಧಿಕಾರಿಗಳು ಭೇದಿಸಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ವಿಭಾಗದ ಡಿಆರ್ ಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆ ಹಚ್ಚಿದ್ದಾರೆ. ಇಂದು ಬೆಳಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಾಲ್ವರು ಪ್ರಯಾಣಿಕರಿಂದ 56 ಲಕ್ಷ ಮೌಲ್ಯದ 1 ಕೆ.ಜಿ 800 ಗ್ರಾಂ 4 ಚಿನ್ನದ ಬಿಸ್ಕಿಟ್ ವಶಪಡಿಸಿಕೊಂಡಿದ್ದಾರೆ.

DRI sleuths bust gold smuggling racket at Mangaluru airport

ಈ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೈ ನಿಂದ ಬಂದಿಳಿದ ಅಬ್ದುಲ್ ವಹೀದ್ , ಲಿಯಾಕತ್ ಅಲಿ, ಅತೀಕ್ ರೆಹಮಾನ್, ಅಬ್ದುಲ್ ಖಾದರ್ ಎಂಬವರನ್ನು ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+