ಮಂಗಳೂರು: ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು, ಏಪ್ರಿಲ್. 09 : ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ನೀರುಮರ್ಗದಲ್ಲಿರುವ ಕರಾವಳಿ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ
ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಲಾರೆನ್ಸ್ ಡಿಸೋಜಾ (19) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿ. ಕರಾವಳಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಲಾರೆನ್ಸ್ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಿದ್ದಾರೆ.












Click it and Unblock the Notifications