ಶಾರ್ಟ್ ಸರ್ಕ್ಯೂಟ್, ಮಂಗಳೂರು ಕಾರ್ಪೊರೇಶನ್ ಬ್ಯಾಂಕಿಗೆ ಬೆಂಕಿ
ಕಾರ್ಪೋರೇಶನ್ ಬ್ಯಾಂಕ್ ನ ಕ್ಯಾಶ್ ಕೌಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಇದನ್ನ ನೋಡಿದ ಅಲ್ಲಿದ್ದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿ ಬೆಂಕಿಯಿಂದಾಗುವ ದೊಡ್ಡ ಅನಾಹುತವನ್ನ ತಪ್ಪಿಸಿದ್ದಾರೆ.
ಮಂಗಳೂರು, ಎಪ್ರಿಲ್ 14: ಶಾರ್ಟ್ ಸರ್ಕ್ಯೂಟ್ ನಿಂದ ಕಾರ್ಪೊರೇಶನ್ ಬ್ಯಾಂಕ್ ಕಚೇರಿಗೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಮಂಗಳೂರಿನ ಎಂ.ಜಿ ರಸ್ತೆಯಲ್ಲಿ ನಡೆದಿದೆ.
ಕಾರ್ಪೋರೇಶನ್ ಬ್ಯಾಂಕ್ ನ ಕ್ಯಾಶ್ ಕೌಂಟರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಇದನ್ನ ನೋಡಿದ ಅಲ್ಲಿದ್ದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿ ಬೆಂಕಿಯಿಂದಾಗುವ ದೊಡ್ಡ ಅನಾಹುತವನ್ನ ತಪ್ಪಿಸಿದರು. [ಇದು 56 ವಿದೇಶಿಯರ ಮಲಬಾರ್ ಆಟೋ ರಿಕ್ಷಾ ಚಾಲೆಂಜ್]

ಬ್ಯಾಂಕ್ ಗೆ ರಜೆ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ಮಂಗಳೂರಿನ ವಿದ್ಯಾರ್ಥಿಗಳಿಗೆ 'ನಾಸಾ'ದಲ್ಲಿ ವಿಶೇಷ ತರಬೇತಿ
ಮಂಗಳೂರಿನ ಎಕ್ಸ್ ಪರ್ಟ್ ಪಿಯು ಕಾಲೇಜಿನ 51 ವಿದ್ಯಾರ್ಥಿಗಳು ಅಮೆರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ದಲ್ಲಿ ನಡೆದ 14 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. [ಹೈಟೆನ್ಶನ್ ತಂತಿ ತಗಲಿ ಮಂಗಳೂರಿನಲ್ಲಿ ಯುವಕ ಸಾವು]

ಈ ಮೂಲಕ 'ಎಜುಕೇಶನಲ್ ಟೂರ್' ಹೆಸರಿನಲ್ಲಿ ಕಾಲೇಜು ತಮ್ಮ ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ ನೀಡಿತು. 51 ವಿದ್ಯಾರ್ಥಿಗಳ ಜೊತೆಗೆ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಉಷಾ ಪ್ರಭಾ ಎನ್.ನಾಯಕ್ ಹಾರ್ವರ್ಡ್ ವಿಶ್ವವಿದ್ಯಾಲಯ, ಬೋಸ್ಟನ್ ನಲ್ಲಿರುವ ಪ್ರೀಮಿಯರ್ ಟೆಕ್ನಿಕಲ್ ಇನ್ಸ್ಟಿಟ್ಯೂಟ್ ಆಫ್ ದಿ ವರ್ಲ್ಡ್, ಎಂಐಟಿ, ನ್ಯೂಯಾರ್ಕ್, ವಾಷಿಂಗ್ಟನ್ ಡಿಸಿ, ಯುನಿವರ್ಸಲ್ ಸ್ಟೂಡಿಯೋ, ಡಿಸ್ನಿ ವಲ್ಡ್, ಓರ್ಲಾಂಡೋ ಮತ್ತು ಮಿಯಾಮಿಗೆ ಭೇಟಿ ನೀಡಿದರು.

-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications