ಮಂಗಳೂರಿನ ಮಾಲ್ ನಲ್ಲಿ ಬೆಂಕಿ: ಕೆಲವೇ ನಿಮಿಷಗಳಲ್ಲಿ ನಂದಿಸುವ ಕಾರ್ಯ ಯಶಸ್ವಿ

ಮಂಗಳೂರು, ಫೆಬ್ರವರಿ 21:ಮಂಗಳೂರು ಸಿಟಿ ಸೆಂಟರ್ ಮಾಲ್ ನ ಎಸಿ ಡಕ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಗುರುವಾರ ಮಧ್ಯಾಹ್ನ ಮಂಗಳೂರಿನ KS ರಾವ್ ರೋಡ್ ನಲ್ಲಿರುವ ಸಿಟಿ ಸೆಂಟರ್ ಮಾಲ್ ನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಸುದ್ದಿ ತಿಳಿದು ಬಂದಿತ್ತು. ಫುಡ್ ಕೋರ್ಟ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸಿಟಿ ಸೆಂಟರ್ ಒಳಗಿದ್ದ ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ.

Fire was found on the fourth floor of the Mangalore City Center Mall

ಆನಂತರ ಮೂರು ಅಗ್ನಿಶಾಮಕ ದಳ ತಂಡ ಸ್ಥಳದಲ್ಲಿ ಕಾರ್ಯಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Fire was found on the fourth floor of the Mangalore City Center Mall
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+