ಮಾ.15ರೊಳಗೆ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ:ಬಿಎಸ್ ವೈ

Recommended Video

      Lok sabha elections 2019 : ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಯಾವಾಗ ಎಂದು ತಿಳಿಸಿದ ಮುರಳೀಧರ್ ರಾವ್

      ಮಂಗಳೂರು, ಮಾರ್ಚ್ 09:ಮಾರ್ಚ್ 15 ರೊಳಗೆ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

      ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಕುರಿತು ಈಗಾಗಲೇ ಅಮಿತಾ ಷಾ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

      ಮುಂದಿನ ವಾರ ಮತ್ತೆ ಅಮಿತ್ ಷಾ ಅವರನ್ನು ಭೇಟಿ ಮಾಡಿ, ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು. ಮಾರ್ಚ್ 15 ರೊಳಗೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 22 ಸೀಟ್ ಗೆಲ್ಲಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

      First list of BJP Lok Sabha candidates will be released on March 15:Yeddyurappa

      ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ನೀಡುವ ಬಗ್ಗೆ ಪಕ್ಷ ಯಾವುದೇ ತೀರ್ಮಾನ ಈವರೆಗೆ ಮಾಡಿಲ್ಲ ಎಂದು ಹೇಳಿದ ಬಿಎಸ್ ವೈ, ಸುಮಲತಾ ಅಂಬರೀಷ್ ಬಗ್ಗೆ ರೇವಣ್ಣ ಹೇಳಿಕೆ ಸರಿಯಲ್ಲ ಎಂದು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+