ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ: ವ್ಯಕ್ತಿ ಸಾವು
ಮಂಗಳೂರಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ಎಂಬಲ್ಲಿ ಯುವಕನೊಬ್ಬನನ್ನು ಚಿಕ್ಕಪ್ಪನ ಮಗ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ.
ಮಂಗಳೂರು ಮೇ 16: ಮಂಗಳೂರಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ಎಂಬಲ್ಲಿ ಯುವಕನೊಬ್ಬನನ್ನು ಚಿಕ್ಕಪ್ಪನ ಮಗ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ತಡರಾತ್ರಿ ನಡೆದಿದೆ.
ಹತ್ಯೆಗಿಡಾದ ಯುವಕನನ್ನು ರಂಜಿತ್ (28)ಎಂದು ಗುರುತಿಸಲಾಗಿದ್ದು, ಮೃತರಿಗೆ ಹೆಂಡತಿ ಮತ್ತು ಮೂರು ತಿಂಗಳ ಹೆಣ್ಣು ಮಗು ಇದೆ.[ಮಂಗಳೂರು: ಬ್ಯಾಂಕಿನ 7.5 ಕೋಟಿ ರು ಹಣದೊಂದಿಗೆ ನಾಲ್ವರು ಎಸ್ಕೇಪ್]

ಸ್ಥಳಕ್ಕೆ ನಗರ ಠಾಣಾ ಪೊಲೀಸರು ಆಗಮಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications