ಕ್ರಿಕೆಟ್ ಬೆಟ್ಟಿಂಗ್; ಮಂಗಳೂರಿನಲ್ಲಿ ನಾಲ್ವರ ಬಂಧನ, 54 ಲಕ್ಷ ರೂಪಾಯಿ ವಶ

ಮಂಗಳೂರು ಜೂನ್ 25: ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಚರಣೆ ಮುಂದುವರೆಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ‌ನಲ್ಲಿ ತೊಡಗಿಸಿಕೊಂಡಿದ್ದ ನಾಲ್ವರನ್ನು ಕಳೆದ ರಾತ್ರಿ ಬಂಧಿಸಿದ್ದಾರೆ.

ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 4 ಮಂದಿ ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 54 ಲಕ್ಷ ರೂಪಾಯಿ ನಗದು ಹಾಗು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Four cricket betting Bookies arrested in Mangaluru

ಈ ಪ್ರಕರಣದ ಪ್ರಮುಖ ಆರೋಪಿ ಕರುಣಾಕರ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಹೊರಗಿನಿಂದ ನಡೆಸುತ್ತಿದ್ದಾನೆ ಎನ್ನಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+