ಪ್ರಿಯತಮ, ಸ್ನೇಹಿತರಿಂದ ಬಾಲಕಿ ಮೇಲೆ ಅತ್ಯಾಚಾರ

ಅತ್ಯಾಚಾರ ಆರೋಪಿಗಳ ಪೈಕಿ ಓರ್ವ ಈಕೆಯನ್ನು ಪ್ರೀತಿಸುವ ನಾಟಕವಾಡಿ ಉಳಿದ ಆರು ಮಂದಿಗೆ ಒಪ್ಪಿಸಿದ್ದಾನೆ ಎಂದು ಹೇಳಲಾಗಿದೆ.

ಮಂಗಳೂರು, ಎಪ್ರಿಲ್ 1: ಅಪ್ರಾಪ್ತೆ ಮೇಲೆ ಪ್ರಿಯತಮ ಸೇರಿ 7 ಮಂದಿ ಅತ್ಯಾಚಾರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತನ್ನ ಮೇಲೆ ಏಳು ಮಂದಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಪೊಲೀಸರಿಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಏಳು ಮಂದಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಂತ್ರಸ್ತ ಬಾಲಕಿ ಇದೀಗ ಏಳು ತಿಂಗಳ ಗರ್ಭಿಣಿಯಾಗಿದ್ದಾಳೆ.

Girl raped by lover and his friends in Dharmasthala

ಅಸ್ವಸ್ಥ ಬಾಲಕಿಯನ್ನು ಮಂಗಳೂರಿನ ಆಸ್ಪತ್ರೆಗೆ ತಪಾಸಣೆಗೆ ಕರೆದುಕೊಂಡ ಹೋದ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರ ಆರೋಪಿಗಳ ಪೈಕಿ ಓರ್ವ ಈಕೆಯನ್ನು ಪ್ರೀತಿಸುವ ನಾಟಕವಾಡಿ ಉಳಿದ ಆರು ಮಂದಿಗೆ ಒಪ್ಪಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+