ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ನ್ಯಾಪ್ ಕಿನ್‌ನಲ್ಲಿ ಚಿನ್ನ, ಇಬ್ಬರು ಮಹಿಳೆಯರ ಬಂಧನ

|
Google Oneindia Kannada News

ಮಂಗಳೂರು, ಫೆಬ್ರವರಿ 18; ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. 53.50 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಗುರುವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪರಿಶೀಳನೆ ವೇಳೆ ಇಬ್ಬರು ಮಹಿಳೆಯರು ಅಕ್ರಮವಾಗಿ ಚಿನ್ನ ಸಾಗಣೆ ಮಾಡುವುದು ಪತ್ತೆಯಾಗಿದೆ. ಸ್ಯಾನಿಟರಿ ನ್ಯಾಪ್‌ ಕಿನ್‌ನಲ್ಲಿ ಚಿನ್ನವನ್ನು ಇಡಲಾಗಿತ್ತು.

NSE ಷೇರು ಪೇಟೆಯಲ್ಲಿ ಖರೀದಿಸಿದ ಚಿನ್ನ ಇನ್ಮುಂದೆ ಡೆಲಿವರಿ ಸಿಗುತ್ತೆ ! NSE ಷೇರು ಪೇಟೆಯಲ್ಲಿ ಖರೀದಿಸಿದ ಚಿನ್ನ ಇನ್ಮುಂದೆ ಡೆಲಿವರಿ ಸಿಗುತ್ತೆ !

ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರಿಂದ ವಶಪಡಿಸಿಕೊಂಡ ಚಿನ್ನದ ಮೌಲ್ಯ 53.50 ಲಕ್ಷವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳುವಾದ ಚಿನ್ನ ಪತ್ತೆಗೆ ಮನೆ ಕೆಲಸದಾಕೆಗೆ ಪೊಲೀಸರ ಹಿಂಸೆ; ಆರೋಪ ಕಳುವಾದ ಚಿನ್ನ ಪತ್ತೆಗೆ ಮನೆ ಕೆಲಸದಾಕೆಗೆ ಪೊಲೀಸರ ಹಿಂಸೆ; ಆರೋಪ

Mangaluru Airport

ಮುಂದುವರೆದ ಐಟಿ ದಾಳಿ; ಮಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಗುರುವಾರವೂ ಮುಂದುವರೆದಿದೆ. ಕೋಟ್ಯಾಂತರ ರೂಪಾಯಿ ನಗದು, ಅಪಾರ ಪ್ರಮಾಣ ಚಿನ್ನ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದೇವರ ದುಡ್ಡು: ದೇಣಿಗೆ ಹಣ, ಚಿನ್ನ, ಬೆಳ್ಳಿ ಎಣಿಸುವುದರಲ್ಲಿ ಸಿಬ್ಬಂದಿ ಸುಸ್ತೋಸುಸ್ತು.‌!ದೇವರ ದುಡ್ಡು: ದೇಣಿಗೆ ಹಣ, ಚಿನ್ನ, ಬೆಳ್ಳಿ ಎಣಿಸುವುದರಲ್ಲಿ ಸಿಬ್ಬಂದಿ ಸುಸ್ತೋಸುಸ್ತು.‌!

ನಾಲ್ವರು ಉದ್ಯಮಿಗಳಿಗೆ ಸೇರಿದ ಆಸ್ಪತ್ರೆ, ಮೆಡಿಕಲ್ ಕಾಲೇಜು ಸೇರಿದಂತೆ ಇತರ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ. 260ಕ್ಕೂ ಹೆಚ್ಚು ಅಧಿಕಾರಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.

English summary
Two women arrested in Mangaluru international airport who carrying gold worth of 53 lakhs in sanitary napkin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X