ಮಹಾಘಟಬಂಧನ ಅಧಿಕಾರಕ್ಕೆ ಬಂದ್ರೆ ಗೌಡ್ರು ಪ್ರಧಾನಿಯಾಗೊಲ್ಲ: HDK

Recommended Video

      ಮಹಾಘಟಬಂಧನ ಅಧಿಕಾರಕ್ಕೆ ಬಂದರೆ ಎಚ್ ಡಿ ದೇವೇಗೌಡ ಪ್ರಧಾನಿಯಾಗೋಲ್ಲ ಎಂದ ಎಚ್ ಡಿ ಕೆ | Oneindia Kannada

      ಮಂಗಳೂರು, ಏಪ್ರಿಲ್ 08: ಕೇಂದ್ರದಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗೋಲ್ಲ. ಅವರು ಕೇಂದ್ರ ಸರ್ಕಾರಕ್ಕೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಪ್ರಧಾನಿಯಾಗುವ ಇಂಗಿತವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.

      ಅವರು ಸರ್ಕಾರದ ಸಲಹೆಗಾರರಾಗಿ, ಈ ದೇಶದ ಹಿತಾಸಕ್ತಿಯನ್ನು ಕಾಪಾಡುತ್ತಾರೆ. ಯಾರು ಪ್ರಧಾನಿಯಾಗುತ್ತಾರೆ ಎಂಬುದು ಬೇರೆ ವಿಷಯ ಎಂದು ಕುಮಾರಸ್ವಾಮಿ ಹೇಳಿದರು.

      HD Deve Gowda will not become PM if grand alliance wins LS polls: HDK

      ತುಮಕೂರಿನಲ್ಲಿ ಮಾತನಾಡುತ್ತಿದ್ದ ದೇವೇಗೌಡರು, "ಪ್ರಾದೇಶಿಕ ಪಕ್ಷಗಳೊಂದಿಗೆ ರಾಷ್ಟ್ರೀಯ ಪಕ್ಷಗಳು ಹೊಂದಿಕೊಳ್ಳುವುದು ಕಷ್ಟ ಎಂಬ ಮಾತಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿಯೇ ಸರ್ಕಾರ ನಡೆಸುತ್ತಿದೆ. ನಮ್ಮ ಮುಂದೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಬಲವನ್ನು ಕುಗ್ಗಿಸಲು ನಾವು ಪ್ರಯತ್ನಿಸಬೇಕಿದೆ" ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+