ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿಗೆ ಗಡಿಪಾರು ನೋಟಿಸ್
ಮಂಗಳೂರು, ಸೆಪ್ಟೆಂಬರ್ 27: ಕಲ್ಲಡ್ಕ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಅವರಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ .
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ಜಿ ಜಗದೀಶ್, ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಅವರಿಗೆ ಜಿಲ್ಲೆಯಿಂದ ಗಡಿಪಾರು ಮಾಡಬಾರದೇಕೆ ಎಂದು ಪ್ರಶ್ನಿಸಿ ನೋಟಿಸ್ ಜಾರಿ ಮಾಡಿದ್ದಾರೆ .

ಕರ್ನಾಟಕ ಪೊಲೀಸ್ ಕಾಯ್ದೆಯಡಿ 1963 ಕಲಾಂ 55(ಎ) ಮತ್ತು(ಬಿ) ಯಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೆ ಗಡಿಪಾರು ಮಾಡಬಾರದಾಗಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ .
ಜಿಲ್ಲಾಡಳಿತದ ಈ ನೋಟಿಸ್ ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಗಡಿಪಾರು ನೋಟಿಸ್ ವಿರೋಧಿಸಿ ಅಕ್ಟೋಬರ್ 9 ರಂದು ಹಿಂದೂ ಜಾಗರಣಾ ವೇದಿಕೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications