ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದ.ಕ. ಲೋಕಸಭಾ ಕ್ಷೇತ್ರ:ಎಸ್​ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್​​ ತುಂಬೆ ಆಯ್ಕೆ

|
Google Oneindia Kannada News

ಮಂಗಳೂರು, ಮಾರ್ಚ್ 19:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಭಾರೀ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಅಕಾಂಕ್ಷಿಗಳ ನಡುವೆ ಆರೋಪ ಪ್ರತ್ಯಾರೋಪ, ಲಾಭಿ ಪ್ರಕ್ರಿಯೆ ಬಿರುಸುಗೊಂಡಿದೆ.

ದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ

ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ತನ್ನ ಅಭ್ಯರ್ಥಿಯನ್ನು ಎಸ್ ಡಿಪಿಐ ಘೋಷಿಸಿದೆ. ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಕಣಕ್ಕೆ ಇಳಿಯಲಿದ್ದಾರೆ.

 ಉಡುಪಿ-ಚಿಕ್ಕಮಗಳೂರು ಕ್ಷೇತ್ರ:ಜಯಪ್ರಕಾಶ್ ಪರ ಟ್ವೀಟ್, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಉಡುಪಿ-ಚಿಕ್ಕಮಗಳೂರು ಕ್ಷೇತ್ರ:ಜಯಪ್ರಕಾಶ್ ಪರ ಟ್ವೀಟ್, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್?

ಎಸ್ ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಅಬ್ದುಲ್ ಮಜೀದ್, ದಕ್ಷಿಣ ಕನ್ನಡ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರ ಹೆಸರನ್ನು ಘೋಷಿಸಿದ್ದಾರೆ.

Ilyas Thumbe selected as SDPI candidate from Dakshina Kannada constituency

ಈ ದೇಶದ ಸ್ವಾತಂತ್ರ್ಯ, ಸಂವಿಧಾನವನ್ನು ಯಾವ ಬೆಲೆ ತೆತ್ತಾದರೂ ಉಳಿಸಿ, ಹಸಿವು ಮುಕ್ತ ದೇಶ, ಭಯ ಮುಕ್ತ ದೇಶವನ್ನಾಗಿ ಮಾಡಿ ಸಂವಿಧಾನದ ಆಶಯದಂತೆ ಭಾರತದ ಪುನರ್ ನಿರ್ಮಾಣವೇ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗುರಿ ಎಂದು ಅಬ್ದುಲ್ ಮಜೀದ್ ತಿಳಿದ್ದಾರೆ.

English summary
Lok Sabha Elections 2019:Ilyas Thumbe selected as SDPI candidate from Dakshina Kannada Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X